ಶುಕ್ರವಾರ, 23 ಜನವರಿ 2026
×
ADVERTISEMENT

Bangla citizen

ADVERTISEMENT

ಒಂದೇ ದಿನದಲ್ಲಿ ಎರಡು ರಾಜ್ಯಗಳಲ್ಲಿ ಆಧಾರ್: ಬಾಂಗ್ಲಾ ಪ್ರಜೆಗೆ ಜಾಮೀನು ನಕಾರ

Illegal Immigrants: ನಕಲಿ ಆಧಾರ್ ಕಾರ್ಡ್ ಬಳಸಿ ಪಡೆದುಕೊಂಡಿದ್ದ ಪಾಸ್‌ಪೋರ್ಟ್ ಮೂಲಕ ಐದು ಬಾರಿ ಬಾಂಗ್ಲಾ ದೇಶಕ್ಕೆ ಪ್ರಯಾಣಿಸಿದ್ದ ಮತ್ತು ಸದ್ಯ ಮಾನವ ಕಳ್ಳಸಾಗಣೆ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಾಂಗ್ಲಾ ಪ್ರಜೆಯೊಬ್ಬರಿಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್‌ ನಿರಾಕರಿಸಿದೆ.
Last Updated 13 ಜನವರಿ 2026, 19:24 IST
ಒಂದೇ ದಿನದಲ್ಲಿ ಎರಡು ರಾಜ್ಯಗಳಲ್ಲಿ ಆಧಾರ್: ಬಾಂಗ್ಲಾ ಪ್ರಜೆಗೆ ಜಾಮೀನು ನಕಾರ

ನಕಲಿ ಪಾಸ್‌ಪೋರ್ಟ್, ಆಧಾರ್ ಕಾರ್ಡ್ ಸೃಷ್ಟಿ: ಬಾಂಗ್ಲಾ ಅಕ್ರಮ ವಲಸಿಗರ ಬಂಧನ

Illegal Immigrants India: ಎಲೆಕ್ಟ್ರಾನಿಕ್‌ ಸಿಟಿ ಉಪ ವಿಭಾಗದ ಬಾಗುರು ಮತ್ತು ಹೆಬ್ಬಗೋಡಿ ಠಾಣಾ ವ್ಯಾಪ್ತಿಯಲ್ಲಿ 26 ಮಂದಿ ಶಂಕಿತ ಬಾಂಗ್ಲಾದೇಶಿ ಅಕ್ರಮ ವಲಸಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Last Updated 13 ಜನವರಿ 2026, 14:55 IST
ನಕಲಿ ಪಾಸ್‌ಪೋರ್ಟ್, ಆಧಾರ್ ಕಾರ್ಡ್ ಸೃಷ್ಟಿ: ಬಾಂಗ್ಲಾ ಅಕ್ರಮ ವಲಸಿಗರ ಬಂಧನ

ಉಡುಪಿ | 10 ಮಂದಿ ಬಾಂಗ್ಲಾ ಪ್ರಜೆಗಳಿಗೆ 2 ವರ್ಷ ಜೈಲು

ಮಲ್ಪೆ ಠಾಣೆಯ ಪೊಲಿಸರು ಬಂಧಿಸಿದ್ದ ಹತ್ತು ಮಂದಿ ಬಾಂಗ್ಲಾದೇಶ ಪ್ರಜೆಗಳಿಗೆ ಉಡುಪಿಯ ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಸಿಜೆಎಂ ನ್ಯಾಯಾಲಯವು ಎರಡು ವರ್ಷ ಸಜೆ ಹಾಗೂ ತಲಾ ₹ 10 ಸಾವಿರ ದಂಡ ವಿಧಿಸಿದೆ.
Last Updated 10 ಡಿಸೆಂಬರ್ 2025, 0:24 IST
ಉಡುಪಿ | 10 ಮಂದಿ ಬಾಂಗ್ಲಾ ಪ್ರಜೆಗಳಿಗೆ 2 ವರ್ಷ ಜೈಲು

ಪಶ್ಚಿಮ ಬಂಗಾಳ: ಅಕ್ರಮವಾಗಿ ನೆಲಸಿದ್ದ ಐವರು ಬಾಂಗ್ಲಾ ಪ್ರಜೆಗಳ ಬಂಧನ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಅಕ್ರಮವಾಗಿ ಭಾರತ ಪ್ರವೇಶಿಸಿ ನೆಲೆಸಿದ್ದ ಐವರು ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
Last Updated 13 ಜನವರಿ 2025, 9:11 IST
ಪಶ್ಚಿಮ ಬಂಗಾಳ: ಅಕ್ರಮವಾಗಿ ನೆಲಸಿದ್ದ ಐವರು ಬಾಂಗ್ಲಾ ಪ್ರಜೆಗಳ ಬಂಧನ

ತ್ರಿಪುರಾ: 11 ಜನ ಬಾಂಗ್ಲಾದೇಶಿಯರ ಬಂಧನ

ತ್ರಿಪುರ ರಾಜ್ಯದ ಗಡಿ ಭಾಗದಲ್ಲಿ ಅಗತ್ಯ ದಾಖಲೆಗಳಿಲ್ಲದ ನಾಲ್ವರು ಮಕ್ಕಳು ಸೇರಿದಂತೆ 11 ಜನ ಬಾಂಗ್ಲಾದೇಶ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.
Last Updated 5 ಮೇ 2024, 9:09 IST
ತ್ರಿಪುರಾ: 11 ಜನ ಬಾಂಗ್ಲಾದೇಶಿಯರ ಬಂಧನ

ಅಕ್ರಮ ವಾಸ: ಮೂವರು ಬಾಂಗ್ಲಾ ಪ್ರಜೆಗಳ ಸೆರೆ

ಬಾಂಗ್ಲಾದಿಂದ ಅಕ್ರಮವಾಗಿ ದೇಶದ ಗಡಿದಾಟಿಸುತ್ತಿದ್ದ ಆರೋಪಿ
Last Updated 8 ಆಗಸ್ಟ್ 2023, 15:38 IST
ಅಕ್ರಮ ವಾಸ: ಮೂವರು ಬಾಂಗ್ಲಾ ಪ್ರಜೆಗಳ ಸೆರೆ

ಬಾಂಗ್ಲಾ ಯುವತಿ ಅತ್ಯಾಚಾರ ಪ್ರಕರಣ:12 ಮಂದಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ಬಾಂಗ್ಲಾದೇಶದ 23 ವರ್ಷದ ಯುವತಿ ಮೇಲೆ ಮೃಗೀಯವಾಗಿ ವರ್ತಿಸಿ, ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣದ ತನಿಖೆ ಮುಕ್ತಾಯಗೊಂಡಿದ್ದು, ರಾಮಮೂರ್ತಿನಗರ ಪೊಲೀಸರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಬುಧವಾರ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.
Last Updated 7 ಜುಲೈ 2021, 12:07 IST
ಬಾಂಗ್ಲಾ ಯುವತಿ ಅತ್ಯಾಚಾರ ಪ್ರಕರಣ:12 ಮಂದಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ
ADVERTISEMENT

ಬಾಂಗ್ಲಾದೇಶಿಯರ ಮೇಲೆ ಪೊಲೀಸ್‌ ಕಣ್ಣು; ಗೃಹ ಸಚಿವ ಬಸವರಾಜ ಬೊಮ್ಮಾಯಿ

‘ಕೆಲವು ಬಿಲ್ಡರ್‌ಗಳು ಮತ್ತು ಉದ್ಯಮಿಗಳು ಕಡಿಮೆ ಕೂಲಿ ಪಡೆಯುತ್ತಾರೆ ಎಂಬ ಕಾರಣಕ್ಕೆ ಬಾಂಗ್ಲಾ ದೇಶದಿಂದ ಕಾರ್ಮಿಕರನ್ನು ಕರೆ ತರುತ್ತಿದ್ದಾರೆ’ ಎಂದು ಹೇಳಿದರು.
Last Updated 24 ಡಿಸೆಂಬರ್ 2019, 19:46 IST
ಬಾಂಗ್ಲಾದೇಶಿಯರ ಮೇಲೆ ಪೊಲೀಸ್‌ ಕಣ್ಣು; ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬಾಂಗ್ಲಾ ವಲಸಿಗರಿಗೆ ‘ಸ್ವಾತಂತ್ರ್ಯದ ಸಂಭ್ರಮ’

ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿಯಿಂದ ಸಂತಸ
Last Updated 14 ಡಿಸೆಂಬರ್ 2019, 20:00 IST
ಬಾಂಗ್ಲಾ ವಲಸಿಗರಿಗೆ ‘ಸ್ವಾತಂತ್ರ್ಯದ ಸಂಭ್ರಮ’

ಬಾಂಗ್ಲಾ ವಲಸಿಗರಿಗೆ ಸ್ವಾತಂತ್ರ್ಯದ ಸಂಭ್ರಮ

ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರದಿಂದ ಸಂತಸ
Last Updated 14 ಡಿಸೆಂಬರ್ 2019, 13:09 IST
ಬಾಂಗ್ಲಾ ವಲಸಿಗರಿಗೆ ಸ್ವಾತಂತ್ರ್ಯದ ಸಂಭ್ರಮ
ADVERTISEMENT
ADVERTISEMENT
ADVERTISEMENT