ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿ ಕೋಮು ದ್ವೇಷವಲ್ಲ, ರಾಜಕೀಯಪ್ರೇರಿತ: ಯೂನಸ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಕೋಮು ದ್ವೇಷವಲ್ಲ, ಘಟನೆಯನ್ನು ಉತ್ಪ್ರೇಕ್ಷೆ ಮಾಡಲಾಗಿದೆ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ಹೇಳಿದ್ದಾರೆ.Last Updated 5 ಸೆಪ್ಟೆಂಬರ್ 2024, 10:14 IST