ಬಾಂಗ್ಲಾದ ನೂತನ ಪ್ರಧಾನಿಯಾಗಿ ತಾರಿಕ್ ಪ್ರಮಾಣ; ಭಾರತದಿಂದ ಓಂ ಬಿರ್ಲಾ ಭಾಗಿ
Bangladesh PM Tariq Rahman: ಸಾರ್ವತ್ರಿಕ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಐದು ದಿನಗಳ ನಂತರ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯ (ಬಿಎನ್ಪಿ) ಅಧ್ಯಕ್ಷ ತಾರಿಕ್ ರೆಹಮಾನ್ ಅವರು ನೂತನ ಪ್ರಧಾನಿಯಾಗಿ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. Last Updated 17 ಫೆಬ್ರುವರಿ 2026, 11:06 IST