ಗುರುವಾರ, 3 ಜುಲೈ 2025
×
ADVERTISEMENT

Bangladeshi nationals

ADVERTISEMENT

ಬಾಂಗ್ಲಾದೇಶಿಗರ ಅಕ್ರಮ ವಲಸೆ | 8 ಜನರ ಬಂಧನ; 6 ಮಂದಿ ಗಡೀಪಾರು

ಬಾಂಗ್ಲಾದೇಶದವರ ಅಕ್ರಮ ವಲಸೆ ಜಾಲವನ್ನು ಭೇದಿಸಿರುವ ದೆಹಲಿ ಪೊಲೀಸರು ಎಂಟು ಜನರನ್ನು ಬಂಧಿಸಿದ್ದು, ಆರು ಮಂದಿಯನ್ನು ಗಡೀಪಾರು ಮಾಡಿದ್ದಾರೆ.
Last Updated 22 ಮಾರ್ಚ್ 2025, 13:44 IST
ಬಾಂಗ್ಲಾದೇಶಿಗರ ಅಕ್ರಮ ವಲಸೆ | 8 ಜನರ ಬಂಧನ; 6 ಮಂದಿ ಗಡೀಪಾರು

ರೊಹಿಂಗ್ಯಾಗಳು, ಅಕ್ರಮ ಬಾಂಗ್ಲಾ ವಲಸಿಗರನ್ನು ಎಎಪಿ ಪೋಷಿಸುತ್ತಿದೆ: ಬಿಜೆಪಿ ಆರೋಪ

ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ರೊಹಿಂಗ್ಯಾ ಮತ್ತು ಬಾಂಗ್ಲಾದೇಶಿಯರನ್ನು ಎಎಪಿ ಪೋಷಿಸುತ್ತಿದೆ. ಇದು ಜನಸಂಖ್ಯೆಯ ತಿರುಚುವಿಕೆಯಾಗುತ್ತಿದ್ದು, ಚುನಾವಣಾ ಪ್ರಕ್ರಿಯೆ ಮೇಲೆ ನಕಾರಾತ್ಮಕ ಪರಿಣಾಮ ಉಂಟು ಮಾಡಲಿದೆ ಎಂದು ಬಿಜೆಪಿ ಆರೋಪಿಸಿದೆ.
Last Updated 3 ಫೆಬ್ರುವರಿ 2025, 11:24 IST
ರೊಹಿಂಗ್ಯಾಗಳು, ಅಕ್ರಮ ಬಾಂಗ್ಲಾ ವಲಸಿಗರನ್ನು ಎಎಪಿ ಪೋಷಿಸುತ್ತಿದೆ: ಬಿಜೆಪಿ ಆರೋಪ

ಸೈಫ್ ಮೇಲಿನ ದಾಳಿಕೋರ ಸೆರೆಯಾದಲ್ಲಿ ಬಾಂಗ್ಲಾದೇಶ ನಾಗರಿಕರ ಅಕ್ರಮ ವಾಸ: BJP ನಾಯಕ

ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಅವರ ಮೇಲೆ ದಾಳಿ ಮಾಡಿದ್ದ ದುಷ್ಕರ್ಮಿ ಸೆರೆಯಾಗಿರುವ ಸ್ಥಳದಲ್ಲಿ ಬಾಂಗ್ಲಾದೇಶದ ಸಾಕಷ್ಟು ನಾಗರಿಕರು ಅಕ್ರಮವಾಗಿ ನೆಲೆಸಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಕಿರೀಟ್‌ ಸೋಮೈಯ ಭಾನುವಾರ ಹೇಳಿದ್ದಾರೆ.
Last Updated 19 ಜನವರಿ 2025, 13:08 IST
ಸೈಫ್ ಮೇಲಿನ ದಾಳಿಕೋರ ಸೆರೆಯಾದಲ್ಲಿ ಬಾಂಗ್ಲಾದೇಶ ನಾಗರಿಕರ ಅಕ್ರಮ ವಾಸ: BJP ನಾಯಕ

ಅಕ್ರಮ ವಲಸೆ: ದೆಹಲಿ ಪೊಲೀಸರಿಂದ 11 ಮಂದಿ ಬಾಂಗ್ಲಾ ಪ್ರಜೆಗಳ ಬಂಧನ

ಬಾಂಗ್ಲಾದೇಶದ ಪ್ರಜೆಗಳ ಅಕ್ರಮ ವಲಸೆಯಲ್ಲಿ ತೊಡಗಿದ್ದ ಜಾಲವೊಂದನ್ನು ಪತ್ತೆ ಹಚ್ಚಿರುವ ದೆಹಲಿ ಪೊಲೀಸರು, 11 ಜನರನ್ನು ಮಂಗಳವಾರ ಬಂಧಿಸಿದ್ದಾರೆ.
Last Updated 24 ಡಿಸೆಂಬರ್ 2024, 4:20 IST
ಅಕ್ರಮ ವಲಸೆ: ದೆಹಲಿ ಪೊಲೀಸರಿಂದ 11 ಮಂದಿ ಬಾಂಗ್ಲಾ ಪ್ರಜೆಗಳ ಬಂಧನ

ದೆಹಲಿಯಲ್ಲಿ ಬಾಂಗ್ಲಾದ 175 ಅಕ್ರಮ ವಲಸಿಗರ ಪತ್ತೆ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಾಂಗ್ಲಾದೇಶದ 175 ಮಂದಿ ವಲಸಿಗರು ಅಕ್ರಮವಾಗಿ ವಾಸ ಮಾಡುತ್ತಿರುವುದನ್ನು ಪತ್ತೆಹಚ್ಚಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
Last Updated 22 ಡಿಸೆಂಬರ್ 2024, 9:02 IST
ದೆಹಲಿಯಲ್ಲಿ ಬಾಂಗ್ಲಾದ 175 ಅಕ್ರಮ ವಲಸಿಗರ ಪತ್ತೆ

ಚಿತ್ರದುರ್ಗ: ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಪತ್ತೆ

ಚಿತ್ರದುರ್ಗ ನಗರದ ಖಾಸಗಿ ಸಿದ್ಧ ಉಡುಪು ಕಾರ್ಖಾನೆ (ಗಾರ್ಮೆಂಟ್ಸ್‌) ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರು ಬಾಂಗ್ಲಾದೇಶ ಪ್ರಜೆಗಳನ್ನು ಪತ್ತೆ ಹಚ್ಚಿದ್ದಾರೆ.
Last Updated 19 ನವೆಂಬರ್ 2024, 4:50 IST
ಚಿತ್ರದುರ್ಗ: ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಪತ್ತೆ

ಅಗರ್ತಲಾ ರೈಲು ನಿಲ್ದಾಣದಲ್ಲಿ 16 ಮಂದಿ ಬಾಂಗ್ಲಾದೇಶಿಯರ ಬಂಧನ

ಅಗರ್ತಲಾ ರೈಲು ನಿಲ್ದಾಣದಲ್ಲಿ 13 ಪುರುಷರು ಮತ್ತು 3 ಮಹಿಳೆಯರು ಸೇರಿದಂತೆ 16 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 14 ಆಗಸ್ಟ್ 2024, 2:23 IST
ಅಗರ್ತಲಾ ರೈಲು ನಿಲ್ದಾಣದಲ್ಲಿ 16 ಮಂದಿ ಬಾಂಗ್ಲಾದೇಶಿಯರ ಬಂಧನ
ADVERTISEMENT

2 ತಿಂಗಳಲ್ಲಿ 88ಕ್ಕೂ ಹೆಚ್ಚು ರೋಹಿಂಗ್ಯಾಗಳು, ಬಾಂಗ್ಲಾದೇಶದ ಅಕ್ರಮ ವಲಸಿಗರ ಬಂಧನ

ನೆರೆಯ ಬಾಂಗ್ಲಾದೇಶಿಗರ ಅಕ್ರಮ ವಲಸೆ ತಡೆಯುವುದರ ಭಾಗವಾಗಿ ರೈಲ್ವೆ ರಕ್ಷಣಾ ಪಡೆಯು (ಆರ್‌ಪಿಎಫ್) ಕೈಗೊಂಡ ಎರಡು ತಿಂಗಳ ಕಾರ್ಯಾಚರಣೆಯಲ್ಲಿ 88ಕ್ಕೂ ಹೆಚ್ಚು ರೋಹಿಂಗ್ಯಾ ಮುಸ್ಲಿಮರು ಮತ್ತು ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಬಂಧಿಸಿದೆ ಎಂದು ವರದಿಯಾಗಿದೆ.
Last Updated 29 ಜುಲೈ 2024, 3:08 IST
2 ತಿಂಗಳಲ್ಲಿ 88ಕ್ಕೂ ಹೆಚ್ಚು ರೋಹಿಂಗ್ಯಾಗಳು, ಬಾಂಗ್ಲಾದೇಶದ ಅಕ್ರಮ ವಲಸಿಗರ ಬಂಧನ

ಬೆಂಗಳೂರಿನಲ್ಲಿ ಎನ್‌ಐಎ ಕಾರ್ಯಾಚರಣೆ: ಅಕ್ರಮ ವಾಸ, ಮೂವರು ಬಾಂಗ್ಲಾ ಪ್ರಜೆಗಳ ಬಂಧನ

ದೇಶದೊಳಗೆ ಅಕ್ರಮವಾಗಿ ನುಸುಳಿದ್ದ ಬಾಂಗ್ಲಾದೇಶದ ಮೂವರು ಪ್ರಜೆಗಳನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಸದ್ಯ ಮೂವರು ನ್ಯಾಯಾಂಗ ಬಂಧನದಲ್ಲಿದ್ದಾರೆ.
Last Updated 11 ಆಗಸ್ಟ್ 2023, 15:33 IST
ಬೆಂಗಳೂರಿನಲ್ಲಿ ಎನ್‌ಐಎ ಕಾರ್ಯಾಚರಣೆ: ಅಕ್ರಮ ವಾಸ, ಮೂವರು ಬಾಂಗ್ಲಾ ಪ್ರಜೆಗಳ ಬಂಧನ

ನುಸುಳುಕೋರರಿಗೆ ಆಧಾರ್, 9 ಮಂದಿ ಬಂಧನ: ಬಿಬಿಎಂಪಿ ಫಾರ್ಮಾಸಿಸ್ಟ್ ಕಿಂಗ್‌ಪಿನ್

ಪ್ರತಿ ‘ಲೆಟರ್‌ಹೆಡ್‌’ಗೆ ₹ 500– ₹1,000 ನಿಗದಿ
Last Updated 11 ಜೂನ್ 2022, 19:29 IST
ನುಸುಳುಕೋರರಿಗೆ ಆಧಾರ್, 9 ಮಂದಿ ಬಂಧನ: ಬಿಬಿಎಂಪಿ ಫಾರ್ಮಾಸಿಸ್ಟ್ ಕಿಂಗ್‌ಪಿನ್
ADVERTISEMENT
ADVERTISEMENT
ADVERTISEMENT