ಕಾರಾಗೃಹ ಶೋಧಿಸಿದ 300 ಪೊಲೀಸರು !
ರೌಡಿಗಳು ಜೈಲಿನಲ್ಲಿದ್ದುಕೊಂಡೇ ಲೋಕಸಭಾ ಚುನಾವಣೆಗೆ ಮತದಾರರ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂಬ ದೂರುಗಳು ಬಂದ ಬೆನ್ನಲ್ಲೇ ಮಂಗಳವಾರ ರಾತ್ರಿ ಸುಮಾರು 300 ಪೊಲೀಸರು ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ದಾಳಿ ನಡೆಸಿದರು.Last Updated 9 ಏಪ್ರಿಲ್ 2019, 19:48 IST