ಭಾನುವಾರ, 7 ಡಿಸೆಂಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Banjara society
ADVERTISEMENT
ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ: ಗೋವಿಂದಸ್ವಾಮಿ ನೇಮಕಾತಿ ರದ್ದು
Cultural Academy: ಇಂಧನ ಇಲಾಖೆ ನೌಕರರಾಗಿರುವ ಕಾರಣ ಹಾಗೂ ಸಮಿತಿಯಲ್ಲಿ ಸಮನ್ವಯದ ಕೊರತೆಯಿಂದ, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಎ.ಆರ್. ಗೋವಿಂದಸ್ವಾಮಿ ನೇಮಕಾತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರದ್ದುಗೊಳಿಸಿದೆ.
Last Updated 28 ಅಕ್ಟೋಬರ್ 2025, 23:30 IST
ಒಳಮೀಸಲು ವರ್ಗೀಕರಣ ಮರುಪರಿಶೀಲಿಸಿ : ಬಂಜಾರ ಗುರುಪೀಠದ ಸರ್ದಾರ್ ಸ್ವಾಮೀಜಿ ಆಗ್ರಹ
Banjaras Protest: ದಾವಣಗೆರೆಯಲ್ಲಿ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗೀಕರಣವನ್ನು ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದರು. ಅನ್ಯಾಯ ಸರಿಪಡಿಸಬೇಕು ಎಂದರು.
Last Updated 29 ಆಗಸ್ಟ್ 2025, 5:08 IST
ಒಳಮೀಸಲಾತಿ: ಬಂಜಾರರ ಜನಸಂಖ್ಯೆ ಕಡಿಮೆ ತೋರಿಸಲಾಗಿದೆ– ಬಂಜಾರ ಸೇವಾ ಸಂಘ
Banjara: ‘ರಾಜ್ಯದಲ್ಲಿ ಬಂಜಾರ ಸಮುದಾಯದ ಸುಮಾರು 27 ಲಕ್ಷ ಮಂದಿ ಇದ್ದು, ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಆಯೋಗದ ವರದಿಯು ಬಂಜಾರ ಸಮುದಾಯದ 14.05 ಲಕ್ಷ ಜನರಷ್ಟೇ ಇದ್ದಾರೆ ಎಂದು ಕಡಿಮೆ ತೋರಿಸಿದೆ’ ಎಂದು ಆಲ್ ಇಂಡಿಯಾ ಬಂಜಾರ ಸೇವಾ ಸಂಘವು ಹೇಳಿದೆ.
Last Updated 8 ಆಗಸ್ಟ್ 2025, 16:23 IST
ಬಂಜಾರ ಅಕಾಡೆಮಿಯಿಂದ 40 ಮಂದಿ ಸಾಧಕರಿಗೆ ಪ್ರಶಸ್ತಿ ಪ್ರದಾನ
ಲಲಿತಾ ನಾಯಕ್ಗೆ ಸಂತ ಸೇವಾಲಾಲ್ ಪ್ರಶಸ್ತಿ
Last Updated 27 ಮಾರ್ಚ್ 2025, 16:18 IST
ಬಂಜಾರ ಸಮುದಾಯದ ಸಂಸ್ಕೃತಿ ಶ್ರೀಮಂತ: ಪರಮೇಶ್ವರ್ ನಾಯಕ್
ಅಖಿಲ ಭಾರತ ಬಂಜಾರ ಸೇವಾ ಸಂಘದ ಜಿಲ್ಲಾ ಅಧ್ಯಕ್ಷ ಪರಮೇಶ್ವರ್ ನಾಯಕ್ ಅಭಿಪ್ರಾಯ
Last Updated 15 ಫೆಬ್ರುವರಿ 2021, 13:34 IST
ಕಲಬುರ್ಗಿ: ‘ಮೀಸಲಾತಿ ರಕ್ಷಣೆಗೆ ಹೋರಾಟ’
ಬಂಜಾರಾ (ಲಂಬಾಣಿ), ಭೋವಿ, ಕೊರಮ ಹಾಗೂ ಕೊರಚ ಜನಾಂಗದವರ ಮೀಸಲಾತಿ ರಕ್ಷಣೆಗಾಗಿ ನಿರಂತರ ಹೋರಾಟ ಅನಿವಾರ್ಯವಾಗಿದೆ. ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘವು ಇದಕ್ಕೆ ಮುಂದಡಿ ಇಟಲಿದೆ
Last Updated 19 ಜೂನ್ 2020, 13:36 IST
‘ತಾಂಡಾ ಕಲೆ, ಸಂಸ್ಕೃತಿ ಉಳಿಸಿ’
ಬೇಡಸೂರ ತಾಂಡಾದಲ್ಲಿ ದೀಪಾವಳಿ ಆಚರಣೆ
Last Updated 30 ಅಕ್ಟೋಬರ್ 2019, 10:27 IST
ADVERTISEMENT
‘ಬಂಜಾರರನ್ನು ಕಾಡುತ್ತಿರುವ ವಲಸೆ ಎಂಬ ಶಾಪ’
ಬಂಜಾರ ಸಮುದಾಯವನ್ನು ವಲಸೆಯು ಶಾಪವಾಗಿ ಕಾಡುತ್ತಿದೆ. ಶಿಕ್ಷಣವೊಂದೇ ಈ ಶಾಪದಿಂದ ಮುಕ್ತವಾಗಲು ಇರುವ ಮಾರ್ಗ ಎಂದು ಹಿರಿಯ ಚಿಂತಕ ರಾಘವೇಂದ್ರ ನಾಯ್ಕ ಹೇಳಿದರು.
Last Updated 16 ಡಿಸೆಂಬರ್ 2018, 15:19 IST
ಬಂಜಾರ ಸಮಾಜಕ್ಕೆ ಟಿಕೆಟ್ ಕೊಡಿ: ಮಾಜಿ ಶಾಸಕ ಮನೋಹರ ಐನಾಪುರ ಆಗ್ರಹ
‘ಕಾಂಗ್ರೆಸ್ ಪಕ್ಷದೊಳಗಿನ ಸಾಮಾಜಿಕ ನ್ಯಾಯದ ಪರಿಕಲ್ಪನೆಯಂತೆ ವಿಜಯಪುರ ಲೋಕಸಭಾ ಕ್ಷೇತ್ರದ ಟಿಕೆಟ್ನ್ನು ಬಂಜಾರ ಸಮುದಾಯಕ್ಕೆ ನೀಡಬೇಕು’ ಎಂದು ಮಾಜಿ ಶಾಸಕ ಮನೋಹರ ಐನಾಪುರ ಆಗ್ರಹಿಸಿದರು.
Last Updated 15 ಸೆಪ್ಟೆಂಬರ್ 2018, 13:55 IST
ADVERTISEMENT
ADVERTISEMENT
ADVERTISEMENT