ಬ್ಯಾಂಕ್‌ಗಳ ಸಿಬ್ಬಂದಿಗೆ ಗೊತ್ತಿರಬೇಕು ಸ್ಥಳೀಯ ಭಾಷೆ: ಸಚಿವೆ ನಿರ್ಮಲಾ ಆಗ್ರಹ
‘ಸಾರ್ವಜನಿಕ ಬ್ಯಾಂಕುಗಳು ತನ್ನ ಗ್ರಾಹಕರೊಂದಿಗೆ ಸಂಪರ್ಕ ಹೆಚ್ಚಿಸುವ ನಿಟ್ಟಿನಲ್ಲಿ ಶಾಖೆಗಳ ಸಿಬ್ಬಂದಿಗೆ ಸ್ಥಳೀಯ ಭಾಷೆ ತಿಳಿದಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು’ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಗ್ರಹಿಸಿದ್ದಾರೆ. Last Updated 7 ನವೆಂಬರ್ 2025, 10:10 IST