ಫೆ. 24, 25ಕ್ಕೆ ಬ್ಯಾಂಕ್ ನೌಕರರ ಪ್ರತಿಭಟನೆ
ವಾರದಲ್ಲಿ ಐದು ದಿನ ಕೆಲಸದ ನಿಯಮ ಜಾರಿಗೊಳಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಫೆಬ್ರುವರಿ 24 ಮತ್ತು 25ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಸಿ) ಗುರುವಾರ ತಿಳಿಸಿದೆ. Last Updated 9 ಜನವರಿ 2025, 15:53 IST