ಸಾಲ ಮರುಪಾವತಿಸಲು ವಿಳಂಬ: ಹಸುಗೂಸು, ಬಾಣಂತಿ ಹೊರಹಾಕಿದ ಫೈನಾನ್ಸ್ ಸಿಬ್ಬಂದಿ
ಸಾಲ ಮರುಪಾವತಿಸಲು ವಿಳಂಬ ಮಾಡಿದ ಕಾರಣಕ್ಕೆ ತಾಲ್ಲೂಕಿನ ನಾಗನೂರು ಪಟ್ಟಣದಲ್ಲಿ ಖಾಸಗಿ ಫೈನಾನ್ಸ್ ಸಿಬ್ಬಂದಿ ಕುಟುಂಬದ ಏಳು ಸದಸ್ಯರನ್ನು ಹೊರಗೆ ಹಾಕಿ, ಮನೆ ಕಬ್ಜಾ ಮಾಡಿದ್ದಾರೆ. ಮನೆಯಲ್ಲಿದ್ದ ಬಾಣಂತಿಯನ್ನೂ ಹೊರಗೆ ಹಾಕಿದ್ದಾರೆ.Last Updated 7 ಜನವರಿ 2025, 15:31 IST