ಡ್ರೈಕ್ಲೀನಿಂಗ್ ಅಂಗಡಿಯಲ್ಲಿ ಬ್ಯಾಂಕ್‌ಗೆ ಸೇರಿದ ₹5 ಕೋಟಿ ನಗದು ವಶ, 9 ಮಂದಿ ಬಂಧನ
ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ಡ್ರೈ ಕ್ಲೀನಿಂಗ್ ಅಂಗಡಿಯೊಂದರಲ್ಲಿ ಬ್ಯಾಂಕ್‌ಗೆ ಸೇರಿದ ₹5 ಕೋಟಿ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಎಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.Last Updated 5 ಫೆಬ್ರುವರಿ 2025, 9:14 IST