ಗುರುವಾರ, 3 ಜುಲೈ 2025
×
ADVERTISEMENT

Bank Of Maharashtra

ADVERTISEMENT

ರಾಯಚೂರು: ಗೋಲ್ಡ್‌ಲೋನ್ ಅವ್ಯವಹಾರ- ಬ್ಯಾಂಕ್ ಆಫ್‌ ಮಹಾರಾಷ್ಟ್ರ ಮ್ಯಾನೇಜರ್ ಪರಾರಿ

ಬ್ಯಾಂಕ್ ಆಫ್‌ ಮಹಾರಾಷ್ಟ್ರ ಶಾಖೆಯಲ್ಲಿ ಗೋಲ್ಡ್‌ಲೋನ್ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿ ಬ್ಯಾಂಕ್‌ ಮ್ಯಾನೇಜರ್ ಪರಾರಿಯಾಗಿದ್ದಾರೆ.
Last Updated 28 ಮಾರ್ಚ್ 2025, 15:44 IST
ರಾಯಚೂರು: ಗೋಲ್ಡ್‌ಲೋನ್ ಅವ್ಯವಹಾರ- ಬ್ಯಾಂಕ್ ಆಫ್‌ ಮಹಾರಾಷ್ಟ್ರ ಮ್ಯಾನೇಜರ್ ಪರಾರಿ

ಬಡ್ಡಿದರ ಇಳಿಸಿದ ಬ್ಯಾಂಕ್‌ ಆಫ್‌ ಮಹಾರಾಷ್ಟ್ರ

ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ ಆಫ್‌ ಮಹಾರಾಷ್ಟ್ರವು (ಬಿಒಎಂ) ಸಾಲದ ಮೇಲಿನ ಬಡ್ಡಿದರದಲ್ಲಿ ಶೇ 0.25ರಷ್ಟು ಕಡಿತಗೊಳಿಸಿದೆ. ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ರೆಪೊ ದರ ಕಡಿತಗೊಳಿಸಿದ ಬೆನ್ನಲ್ಲೇ ಈ ಕ್ರಮಕೈಗೊಂಡಿದೆ.
Last Updated 23 ಫೆಬ್ರುವರಿ 2025, 12:52 IST
ಬಡ್ಡಿದರ ಇಳಿಸಿದ ಬ್ಯಾಂಕ್‌ ಆಫ್‌ ಮಹಾರಾಷ್ಟ್ರ

ಬಿಒಎಂಗೆ ₹1,327 ಕೋಟಿ ಲಾಭ

ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ ಆಫ್‌ ಮಹಾರಾಷ್ಟ್ರವು (ಬಿಒಎಂ) 2024–25ನೇ ಆರ್ಥಿಕ ವರ್ಷದ ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ₹1,327 ಕೋಟಿ ನಿವ್ವಳ ಲಾಭ ಗಳಿಸಿದೆ.
Last Updated 15 ಅಕ್ಟೋಬರ್ 2024, 14:02 IST
ಬಿಒಎಂಗೆ ₹1,327 ಕೋಟಿ ಲಾಭ

ಬ್ಯಾಂಕ್‌ ಆಫ್‌ ಮಹಾರಾಷ್ಟ್ರಕ್ಕೆ ₹1,218 ಕೋಟಿ ಲಾಭ

2023–24ನೇ ಆರ್ಥಿಕ ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ ಆಫ್‌ ಮಹಾರಾಷ್ಟ್ರದ (ಬಿಒಎಂ) ನಿವ್ವಳ ಲಾಭದಲ್ಲಿ ಶೇ 45ರಷ್ಟು ಏರಿಕೆಯಾಗಿದ್ದು, ಒಟ್ಟು ₹1,218 ಕೋಟಿ ಗಳಿಸಿದೆ.
Last Updated 27 ಏಪ್ರಿಲ್ 2024, 14:39 IST
ಬ್ಯಾಂಕ್‌ ಆಫ್‌ ಮಹಾರಾಷ್ಟ್ರಕ್ಕೆ ₹1,218 ಕೋಟಿ ಲಾಭ

ಗೃಹ, ಕಾರು ಸಾಲದ ಬಡ್ಡಿ ಇಳಿಕೆ ಮಾಡಿದ ಬ್ಯಾಂಕ್‌ ಆಫ್ ಮಹಾರಾಷ್ಟ್ರ

ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ ಆಫ್‌ ಮಹಾರಾಷ್ಟ್ರ (ಬಿಒಎಂ) ಸೋಮವಾರದಿಂದ ಜಾರಿಗೆ ಬರುವಂತೆ ಗೃಹ ಮತ್ತು ಕಾರು ಸಾಲಗಳ ಮೇಲಿನ ಬಡ್ಡಿದರವನ್ನು ಶೇ 0.20ರವರೆಗೆ ಇಳಿಕೆ ಮಾಡಿದೆ. ಪ್ರೊಸೆಸಿಂಗ್ ಶುಲ್ಕವನ್ನೂ ಕೈಬಿಟ್ಟಿರುವುದಾಗಿ ಅದು ತಿಳಿಸಿದೆ.
Last Updated 12 ಆಗಸ್ಟ್ 2023, 13:00 IST
ಗೃಹ, ಕಾರು ಸಾಲದ ಬಡ್ಡಿ ಇಳಿಕೆ ಮಾಡಿದ ಬ್ಯಾಂಕ್‌ ಆಫ್ ಮಹಾರಾಷ್ಟ್ರ

ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 350 ಹುದ್ದೆಗಳು

ಬ್ಯಾಂಕ್‌ ಆಫ್ ಮಹಾರಾಷ್ಟ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
Last Updated 21 ಡಿಸೆಂಬರ್ 2019, 19:55 IST
ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 350 ಹುದ್ದೆಗಳು

ಬ್ಯಾಂಕ್‌ ಆಫ್‌ ಮಹಾರಾಷ್ಟ್ರ: ಪದವೀಧರರಿಗೆ 350 ಹುದ್ದೆ, ಡಿ.31 ಕೊನೇ ದಿನ

ಬ್ಯಾಂಕ್‌ ಆಫ್‌ ಮಹಾರಾಷ್ಟ್ರದಲ್ಲಿ ಖಾಲಿ ಇರುವ ಜನೆರಲಿಸ್ಟ್‌ ಹಾಗೂ ಐಟಿ ಆಪೀಸರ್‌ ಹುದ್ದೆಗಳ ನೇಮಕಾತಿಗಾಗಿ ಆರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪದವೀಧರ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
Last Updated 14 ಡಿಸೆಂಬರ್ 2019, 8:34 IST
ಬ್ಯಾಂಕ್‌ ಆಫ್‌ ಮಹಾರಾಷ್ಟ್ರ: ಪದವೀಧರರಿಗೆ 350 ಹುದ್ದೆ, ಡಿ.31 ಕೊನೇ ದಿನ
ADVERTISEMENT

ಬ್ಯಾಂಕ್‌ ಆಫ್‌ ಮಹಾರಾಷ್ಟ್ರಗೆ ಪ್ರಶಸ್ತಿ

ಹಿಂದಿಯನ್ನು ಆಡಳಿತ ಭಾಷೆಯಾಗಿ ಪರಿಣಾಮಕಾರಿಯಾಗಿ ಅಳವಡಿಸಿಕೊಂಡಿರುವ ಬ್ಯಾಂಕ್‌ ಆಫ್‌ ಮಹಾರಾಷ್ಟ್ರಕ್ಕೆ ಪ್ರತಿಷ್ಠಿತ ಸ್ಕೋಚ್‌ ಪ್ರಶಸ್ತಿ ಲಭಿಸಿದೆ.
Last Updated 11 ಜುಲೈ 2019, 19:45 IST
ಬ್ಯಾಂಕ್‌ ಆಫ್‌ ಮಹಾರಾಷ್ಟ್ರಗೆ ಪ್ರಶಸ್ತಿ
ADVERTISEMENT
ADVERTISEMENT
ADVERTISEMENT