RRB ವಿಲೀನ ಪ್ರಸ್ತಾವ: ಅಭಿಪ್ರಾಯ ತಿಳಿಸುವಂತೆ ರಾಜ್ಯಗಳಿಗೆ ಸಚಿವೆ ನಿರ್ಮಲಾ ಮನವಿ
‘ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ (ಆರ್‌ಆರ್‌ಬಿ) ವಿಲೀನಕ್ಕೆ ಸಂಬಂಧಿಸಿದಂತೆ ರಾಜ್ಯಗಳು ತಮ್ಮ ಅಭಿಪ್ರಾಯ ತಿಳಿಸಬೇಕಿದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.Last Updated 9 ನವೆಂಬರ್ 2024, 16:08 IST