ವೃತ್ತಿ ಘನತೆಗೆ ಅಪಚಾರ ಎಸಗಿದ ಆರೋಪ: ಐವರು ವಕೀಲರ ಸನ್ನದು ಅಮಾನತು ನಿರ್ಣಯ ವಾಪಸು
Karnataka Bar Council: ರೀಲ್ಸ್ ಮೂಲಕ ಕಾನೂನು ಸಲಹೆ ನೀಡುವ ನೆಪದಲ್ಲಿ ವಾಣಿಜ್ಯ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಆರೋಪದಡಿ ಐವರು ವಕೀಲರ ಸನ್ನದು ಅಮಾನತುಗೊಳಿಸಿದ್ದ ಆದೇಶವನ್ನು ಕರ್ನಾಟಕ ರಾಜ್ಯ ವಕೀಲರ ಪರಿಷತ್ (ಕೆಎಸ್‌ಬಿಸಿ) ಹಿಂಪಡೆದಿದೆ.Last Updated 15 ಜನವರಿ 2026, 15:48 IST