3 ಸಾವಿರ ಎಕರೆ ಪ್ರದೇಶದಲ್ಲಿ ಭಾಭಾ ಪರಮಾಣು ಸಂಶೋಧನಾ ಕೇಂದ್ರ ಸ್ಥಾಪಿಸಲು ಯೋಜನೆ
Nuclear Research Campus: ಅನಕಪಲ್ಲಿ ಜಿಲ್ಲೆಯ ಪೂರ್ವ ಕರಾವಳಿಯಲ್ಲಿ 3 ಸಾವಿರ ಎಕರೆ ಪ್ರದೇಶದಲ್ಲಿ ಭಾಭಾ ಪರಮಾಣು ಸಂಶೋಧನಾ ಕೇಂದ್ರದ ಸಂಶೋಧನೆ ಹಾಗೂ ಅಭಿವೃದ್ಧಿ ಕ್ಯಾಂಪಸ್ ಸ್ಥಾಪನೆಗೆ ತಾತ್ವಿಕ ಅನುಮೋದನೆ ಲಭ್ಯವಾಗಿದೆ.Last Updated 14 ಡಿಸೆಂಬರ್ 2025, 13:31 IST