ಗೋಲಿಬಾರ್ ನಡೆಸಿ ಮೃತ್ಯುಂಜಯ ಸ್ವಾಮೀಜಿ ಮುಗಿಸಲು ಸಂಚು: ರೇಣುಕಾಚಾರ್ಯ ಗಂಭೀರ ಆರೋಪ
‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ನಡೆದ ಪ್ರತಿಭಟನೆ ವೇಳೆ ಗೋಲಿಬಾರ್ ನಡೆಸಿ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿಯನ್ನು ಮುಗಿಸಲು ಪೊಲೀಸ್ ಅಧಿಕಾರಿಗಳೇ ಸಂಚು ರೂಪಿಸಿದ್ದರು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದರು.Last Updated 14 ಡಿಸೆಂಬರ್ 2024, 13:51 IST