ಬಸವಕಲ್ಯಾಣ: ಬಸವೇಶ್ವರ, ಅಂಬಿಗರ ಚೌಡಯ್ಯ ಮೂರ್ತಿ ಸ್ಥಾಪನೆ ನನೆಗುದಿಗೆ
ಐತಿಹಾಸಿಕ ತ್ರಿಪುರಾಂತ ಕೆರೆಯಲ್ಲಿನ ಬಸವಣ್ಣನವರ ಮತ್ತು ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿಗಳ ಸ್ಥಾಪನೆಯ ಕೆಲಸ ನನೆಗುದಿಗೆ ಬಿದ್ದಿದೆ. ಅನುದಾನದ ಕೊರೆತೆಯಿಂದ ಕೆಲಸ ನಡೆಯುತ್ತಿಲ್ಲ ಎಂದು ಗೊತ್ತಾಗಿದೆ.Last Updated 23 ಜನವರಿ 2025, 6:23 IST