ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Basavana Gowda Yatnal

ADVERTISEMENT

ರಾಜ್ಯದಲ್ಲಿ ಬರ| ಖಾದರ್ ಓಡಾಟಕ್ಕೆ ಹೊಸ ಫಾರ್ಚೂನರ್ ಕಾರು ಬೇಕಿತ್ತಾ: ಯತ್ನಾಳ ಕಿಡಿ

ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಓಡಾಟಕ್ಕೆ ಹೊಸ ಮಾದರಿಯ, ಕಪ್ಪು ಬಣ್ಣದ ಐಷಾರಾಮಿ ಫಾರ್ಚೂನರ್ ಕಾರು ಖರೀದಿಸಿರುವುದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Last Updated 14 ಫೆಬ್ರುವರಿ 2024, 6:59 IST
ರಾಜ್ಯದಲ್ಲಿ ಬರ| ಖಾದರ್ ಓಡಾಟಕ್ಕೆ ಹೊಸ ಫಾರ್ಚೂನರ್ ಕಾರು ಬೇಕಿತ್ತಾ: ಯತ್ನಾಳ ಕಿಡಿ

ಚಿಂಚೋಳಿ: ಶಾಸಕ ಯತ್ನಾಳ್ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ನಿರ್ದೇಶನ

ಬಸನಗೌಡ ಪಾಟೀಲ ಯತ್ನಾಳ್ ಒಡೆತನದ ಸಿದ್ಧಸಿರಿ ಎಥೆನಾಲ್ ಹಾಗೂ ಪವರ್ ಘಟಕವು ನಿಯಮಾವಳಿ ಉಲ್ಲಂಘಿಸಿರುವುದರಿಂದ ಕಾರ್ಖಾನೆ ಮುಚ್ಚುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಕಾರ್ಖಾನೆಗೆ ಭೇಟಿ ನೀಡಿದ ಸೇಡಂ ಉಪವಿಭಾಗಾಧಿಕಾರಿ ಆಶಪ್ಪ ಪುಜಾರಿ ಕಾರ್ಖಾನೆ ಮುಚ್ಚುವಂತೆ ಸೂಚಿಸಿದರು.
Last Updated 27 ಜನವರಿ 2024, 10:27 IST
ಚಿಂಚೋಳಿ: ಶಾಸಕ ಯತ್ನಾಳ್ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ನಿರ್ದೇಶನ

ಮನೆ– ಮಠ ಬಿಟ್ಟು ಪಕ್ಷ ಕಟ್ಟಿದ ಬಿಎಸ್‌ವೈ: ಬಸನಗೌಡ ಪಾಟೀಲ ಯತ್ನಾಳ್

‘ನನ್ನ ಮತ್ತು ಯಡಿಯೂರಪ್ಪ ಮಧ್ಯೆ ವೈಮನಸ್ಸು ಇದ್ದರೂ, ಅವರು ನಮ್ಮ ನಾಯಕರು. ಮನೆ–ಮಠ ಬಿಟ್ಟು ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದವರು’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
Last Updated 24 ಫೆಬ್ರುವರಿ 2023, 22:00 IST
ಮನೆ– ಮಠ ಬಿಟ್ಟು ಪಕ್ಷ ಕಟ್ಟಿದ ಬಿಎಸ್‌ವೈ: ಬಸನಗೌಡ ಪಾಟೀಲ ಯತ್ನಾಳ್

ಗೋ ಹತ್ಯೆ ತಡೆ ಕಾಯ್ದೆ ಅನುಷ್ಠಾನಕ್ಕೆ ಕಟಿಬದ್ಧ: ಬಸನಗೌಡ ಪಾಟೀಲ ಯತ್ನಾಳ

ಬುರಣಾಪೂರದಲ್ಲಿ ಸರ್ಕಾರಿ ಗೋಶಾಲೆ ನಿರ್ಮಾಣಕ್ಕೆ ಭೂಮಿ ಪೂಜೆ
Last Updated 1 ಫೆಬ್ರುವರಿ 2022, 15:23 IST
ಗೋ ಹತ್ಯೆ ತಡೆ ಕಾಯ್ದೆ ಅನುಷ್ಠಾನಕ್ಕೆ ಕಟಿಬದ್ಧ: ಬಸನಗೌಡ ಪಾಟೀಲ ಯತ್ನಾಳ

ಯಡಿಯೂರಪ್ಬ ಬಹಳ ದಿನ ಸಿಎಂ ಆಗಿರಲ್ಲ: ಯತ್ನಾಳ

ಯಡಿಯೂರಪ್ಪ ಅವರು ಮ್ಯಾಗಿನವರಿಗೂ (ಹೈಕಮಾಂಡ್) ಸಾಕಾಗಿದ್ದಾರೆ. ಇನ್ನೇನು ಬಹಳ ದಿನ ಅವರು ಮುಖ್ಯಮಂತ್ರಿ ಆಗಿರುವುದಿಲ್ಲ. ಉತ್ತರ ಕರ್ನಾಟಕದವರನ್ನು ಮುಖ್ಯಮಂತ್ರಿ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
Last Updated 20 ಅಕ್ಟೋಬರ್ 2020, 10:43 IST
ಯಡಿಯೂರಪ್ಬ ಬಹಳ ದಿನ ಸಿಎಂ ಆಗಿರಲ್ಲ: ಯತ್ನಾಳ

ಜಿಗಜಿಣಗಿ ವಿರುದ್ಧ ಯತ್ನಾಳ ಅಸಮಾಧಾನ

ಬಿಜೆಪಿ ಮುಖಂಡ ಈಶ್ವರಪ್ಪ ಬಳಿ ವಿಜಯಪುರ ಲೋಕಸಭಾ ಚುನಾವಣೆ ಮಾಡಲ್ಲ ಎಂದ ಬಸನಗೌಡ
Last Updated 6 ಡಿಸೆಂಬರ್ 2018, 15:12 IST
ಜಿಗಜಿಣಗಿ ವಿರುದ್ಧ ಯತ್ನಾಳ ಅಸಮಾಧಾನ
ADVERTISEMENT
ADVERTISEMENT
ADVERTISEMENT
ADVERTISEMENT