ಗುರುವಾರ, 16 ಅಕ್ಟೋಬರ್ 2025
×
ADVERTISEMENT

Basavaraj bomai

ADVERTISEMENT

ಅಕ್ರಮ ಚಟುವಟಿಕೆಗೆ ಪೊಲೀಸರ ಸಾಥ್: ಬಸವರಾಜ ಬೊಮ್ಮಾಯಿ

Gambling in Haveri: ಹಾವೇರಿ ಜಿಲ್ಲೆಯಲ್ಲಿ ಜೂಜು ದಂಧೆRajaarosha ನಡೆಯುತ್ತಿದ್ದು, ಪೊಲೀಸರೇ ಅಕ್ರಮ ಚಟುವಟಿಕೆಗಳಿಗೆ ಸಾಥ್ ನೀಡುತ್ತಿದ್ದಾರೆ ಎಂಬ ಶಂಕೆ ಜನರಲ್ಲಿ ಇದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
Last Updated 15 ಅಕ್ಟೋಬರ್ 2025, 4:24 IST
ಅಕ್ರಮ ಚಟುವಟಿಕೆಗೆ ಪೊಲೀಸರ ಸಾಥ್: ಬಸವರಾಜ ಬೊಮ್ಮಾಯಿ

ರಾಜ್ಯ ದಿವಾಳಿ; ಅಭಿವೃದ್ಧಿ ಶೂನ್ಯ: ಬಸವರಾಜ ಬೊಮ್ಮಾಯಿ ಆರೋಪ

ಹಾವೇರಿಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ತೀವ್ರ ಟೀಕೆ ನಡೆಸಿ, ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ ಮತ್ತು ಅಭಿವೃದ್ಧಿ ಶೂನ್ಯವಾಗಿದೆ ಎಂದು ಆರೋಪಿಸಿದರು. ಗುತ್ತಿಗೆದಾರರಿಂದ ಎರಡು ಪಟ್ಟು ಕಮಿಷನ್ ವಸೂಲಿ ನಡೆಯುತ್ತಿದೆ ಎಂದರು.
Last Updated 5 ಅಕ್ಟೋಬರ್ 2025, 5:17 IST
ರಾಜ್ಯ ದಿವಾಳಿ; ಅಭಿವೃದ್ಧಿ ಶೂನ್ಯ: ಬಸವರಾಜ ಬೊಮ್ಮಾಯಿ ಆರೋಪ

ನೆಲ, ಜಲ ವಿಷಯದಲ್ಲಿ ರಾಜಕೀಯ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಮಹದಾಯಿ-ಕಳಸಾಬಂಡೂರಿ ರೈತ ಹೋರಾಟ ಸಮಿತಿ ಸದಸ್ಯರ ಭೇಟಿ
Last Updated 28 ಜುಲೈ 2025, 4:19 IST
ನೆಲ, ಜಲ ವಿಷಯದಲ್ಲಿ ರಾಜಕೀಯ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ರೈತ ಹುತ್ಮಾತ ದಿನ | ರೈತರ ಬಲಿದಾನ ಸ್ಪರ್ತಿದಾಯಕವಾಗಲಿ: ಬಸವರಾಜ ಬೊಮ್ಮಾಯಿ

Basavaraj Bommai: ‘ರೈತರ ತ್ಯಾಗ ಬಲಿದಾನ ವ್ಯರ್ಥವಾಗದೇ ಸ್ಪೂರ್ತಿದಾಯಕವಾಗಿ ರೈತರು ಮತ್ತೆ ಸಂಘಟಿತರಾಗಿ ರಾಜ್ಯದಲ್ಲಿ ರೈತ ಸರ್ಕಾರ ತರುವ ಕೆಲಸ ಮಾಡಬೇಕು’ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
Last Updated 28 ಜುಲೈ 2025, 4:04 IST
ರೈತ ಹುತ್ಮಾತ ದಿನ | ರೈತರ ಬಲಿದಾನ ಸ್ಪರ್ತಿದಾಯಕವಾಗಲಿ: ಬಸವರಾಜ ಬೊಮ್ಮಾಯಿ

ರಾಷ್ಟ್ರೀಯ ಹೆದ್ದಾರಿ ಅನುಮತಿ ಭರವಸೆ: ಸಂಸದ ಬಸವರಾಜ ಬೊಮ್ಮಾಯಿ

ಗಣಪತಿ ದೇವಸ್ಥಾನ ಲೋಕಾರ್ಪಣೆ
Last Updated 28 ಜುಲೈ 2025, 4:04 IST
ರಾಷ್ಟ್ರೀಯ ಹೆದ್ದಾರಿ ಅನುಮತಿ ಭರವಸೆ: ಸಂಸದ  ಬಸವರಾಜ ಬೊಮ್ಮಾಯಿ

ಭೇಟಿಗೆ ಸಿಗದ ಸಂಸದ ಬಸವರಾಜ ಬೊಮ್ಮಾಯಿ: ಮಾಜಿ ಶಾಸಕ ಬಿ.ಸಿ. ಪಾಟೀಲ ಅಸಮಾಧಾನ

Political Discontent: ಹಿರೇಕೆರೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ಪಾಟೀಲ ಅವರು ದೆಹಲಿಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಭೇಟಿಯಾದ ಸಂದರ್ಭ, ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡದಿರುವ ಬೇಸರವನ್ನು ವ್ಯಕ್ತಪಡಿಸಿದ್ದಾರೆ.
Last Updated 26 ಜುಲೈ 2025, 16:24 IST
ಭೇಟಿಗೆ ಸಿಗದ ಸಂಸದ ಬಸವರಾಜ ಬೊಮ್ಮಾಯಿ: ಮಾಜಿ ಶಾಸಕ ಬಿ.ಸಿ. ಪಾಟೀಲ ಅಸಮಾಧಾನ

ಹನಿಟ್ರ್ಯಾಪ್ ಪ್ರಕರಣ| ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ: ಬಸವರಾಜ ಬೊಮ್ಮಾಯಿ

ಹನಿಟ್ರ್ಯಾಪ್ ಪ್ರಕರಣ ಕರ್ನಾಟಕದ ಮರ್ಯಾದೆಯನ್ನು ಹಾಳು ಮಾಡಿದೆ. ರಾಜ್ಯದಲ್ಲಿ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ. ಈ ಪ್ರಕರಣ ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ನಡೆದಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
Last Updated 21 ಮಾರ್ಚ್ 2025, 6:54 IST
ಹನಿಟ್ರ್ಯಾಪ್ ಪ್ರಕರಣ| ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ: ಬಸವರಾಜ ಬೊಮ್ಮಾಯಿ
ADVERTISEMENT

ದ್ವೇಷ ಬಿತ್ತಲು ಪ್ರಚೋದನಕಾರಿ ಭಾಷಣ: ಬಸವರಾಜ ಬೊಮ್ಮಾಯಿ, ಸಿ.ಟಿ.ರವಿ ವಿರುದ್ಧ FIR

ಎರಡು ಗುಂಪುಗಳ‌ ನಡುವೆ ದ್ವೇಷ ಬಿತ್ತುವ ರೀತಿಯಲ್ಲಿ ಭಾಷಣ ಮಾಡಿದ್ದ ಆರೋಪದಡಿ ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಮೂವರ ವಿರುದ್ಧ ಶಿಗ್ಗಾವಿ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಾಗಿವೆ.
Last Updated 11 ನವೆಂಬರ್ 2024, 10:23 IST
ದ್ವೇಷ ಬಿತ್ತಲು ಪ್ರಚೋದನಕಾರಿ ಭಾಷಣ: ಬಸವರಾಜ ಬೊಮ್ಮಾಯಿ, ಸಿ.ಟಿ.ರವಿ ವಿರುದ್ಧ FIR

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆಯುವ ಅಧಿಕಾರ ಸರ್ಕಾರಕ್ಕಿಲ್ಲ: ಸಂಸದ ಬೊಮ್ಮಾಯಿ

‘ಹಳೇಹುಬ್ಬಳ್ಳಿ ಗಲಭೆ ಪ್ರಕರಣ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ನಡೆಸುತ್ತಿರುವಾಗ, ರಾಜ್ಯ ಸರ್ಕಾರಕ್ಕೆ ಪ್ರಕರಣ ಹಿಂಪಡೆಯುವ ಅಧಿಕಾರವಿಲ್ಲ. ಇದು ತುಷ್ಟೀಕರಣದ ಪರಮಾವಧಿಯಾಗಿದೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.
Last Updated 13 ಅಕ್ಟೋಬರ್ 2024, 8:11 IST
ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆಯುವ ಅಧಿಕಾರ ಸರ್ಕಾರಕ್ಕಿಲ್ಲ: ಸಂಸದ ಬೊಮ್ಮಾಯಿ

ನಂಬರ್ ಮುಖ್ಯವಲ್ಲ, ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ವಿಭಜನೆಯಾಗಲಿದೆ: ಬೊಮ್ಮಾಯಿ

ರಾಷ್ಟ್ರೀಯ ಕಾಂಗ್ರೆಸ್‌ನಲ್ಲಿ ಆಶ್ಚರ್ಯಕರ ಬೆಳವಣಿಗೆ ನಡೆದು, ಪಕ್ಷ ವಿಭಜನೆಯಾಗಿ ರಾಜ್ಯದ ಮೇಲೂ ಪರಿಣಾಮ ಬೀರಲಿದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದರು.
Last Updated 21 ಮೇ 2024, 14:09 IST
ನಂಬರ್ ಮುಖ್ಯವಲ್ಲ, ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ವಿಭಜನೆಯಾಗಲಿದೆ: ಬೊಮ್ಮಾಯಿ
ADVERTISEMENT
ADVERTISEMENT
ADVERTISEMENT