ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ: ಸರ್ಕಾರದ ವಿರುದ್ಧ ಬೊಮ್ಮಾಯಿ ಕಿಡಿ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.Last Updated 15 ಮಾರ್ಚ್ 2025, 8:22 IST