KPSC ಪ್ರಶ್ನೆ ಪತ್ರಿಕೆಯಲ್ಲಿ ದೋಷ: ಅಧಿಕಾರಿಗಳ ಅಮಾನತ್ತಿಗೆ ಯತ್ನಾಳ ಆಗ್ರಹ
ಕರ್ನಾಟಕ ಲೋಕಸೇವಾ ಆಯೋಗ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪೂರ್ವಬಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿರುವ ಗೊಂದಲಗಳು, ದೋಷಗಳಿಗೆ, ಭಾಷಾಂತರ ತಪ್ಪುಗಳಿಗೆ ಕಾರಣರಾದ ಅಧಿಕಾರಿಯನ್ನು ಈ ಕೂಡಲೇ ಅಮಾನತ್ತಿನಲ್ಲಿಡಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ.Last Updated 30 ಆಗಸ್ಟ್ 2024, 11:56 IST