ಪೋಹಣಕರ್ಗೆ ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತಿ
ಪಂಡಿತ್ ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಮುಂಬೈನ ಹಿಂದೂಸ್ತಾನಿ ಗಾಯಕ ಪಂಡಿತ್ ಅಜಯ್ ಪೋಹಣಕರ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹ 1ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.Last Updated 22 ಆಗಸ್ಟ್ 2019, 20:00 IST