ದೇಶದ ಆರ್ಥಿಕ ಪರಿಸ್ಥಿತಿ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ: ಬಸವರಾಜ ಬೊಮ್ಮಾಯಿ
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯನ್ನು ಎಷ್ಟೇ ಟೀಕೆ ಮಾಡಿದರೂ ಅವರು ನೀಲಕಂಠನಂತೆ ವಿಷ ನುಂಗಿ ಅಮೃತ ನೀಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.Last Updated 6 ಆಗಸ್ಟ್ 2024, 14:24 IST