ಮಧುಬಲೆ ಬೀಸಿದವರು, ಸಿಲುಕಿದವರಿಬ್ಬರೂ ಒಳ್ಳೆಯವರಲ್ಲ: ಹೊರಟ್ಟಿ
ಸದನವು ದೊಡ್ಡ ದೇವಸ್ಥಾನದಂತೆ. ಅಲ್ಲಿ ಮಧುಬಲೆ(ಹನಿಟ್ರ್ಯಾಪ್)ಯಂತಹ ಘಟನೆಗಳ ಬಗ್ಗೆ ಚರ್ಚೆಯಾಗುವುದು ತಲೆತಗ್ಗಿಸುವ ವಿಷಯ. ಇದರಿಂದ ಯಾರಿಗೆ ಒಳ್ಳೆಯದಾಗುತ್ತದೆ? ಮಧುಬಲೆ ಬೀಸಿದವನೂ ಒಳ್ಳೆಯವನಲ್ಲ; ಸಿಕ್ಕಿಹಾಕಿಕೊಂಡವನೂ ಒಳ್ಳೆಯವನಲ್ಲ’ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.Last Updated 31 ಮಾರ್ಚ್ 2025, 14:02 IST