Leadership Row | ನಮ್ಮಲ್ಲಿ ಅಧಿಕಾರ ಹಂಚಿಕೆಯ ಕರಾರು ಆಗಿಲ್ಲ: ಬಸವರಾಜ ರಾಯರಡ್ಡಿ
Leadership Agreement: ಸಿಎಂ ಮತ್ತು ಡಿಸಿಎಂ ನಡುವೆ ಅಧಿಕಾರ ಹಂಚಿಕೆ ಕುರಿತು ಯಾವುದೇ ಕರಾರಿಲ್ಲ; ಆದ್ದರಿಂದ ಸಿದ್ದರಾಮಯ್ಯ ಮುಂದಿನ ಎರಡೂವರೆ ವರ್ಷಗಳವರೆಗೆ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.Last Updated 6 ಡಿಸೆಂಬರ್ 2025, 18:52 IST