CT ರವಿ –ಹೆಬ್ಬಾಳ್ಕರ್ ಪ್ರಕರಣ: ನೀತಿ ನಿರೂಪಣಾ ಸಮಿತಿ ವರದಿ ಬಳಿಕ ಕ್ರಮ: ಹೊರಟ್ಟಿ
‘ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪ್ರಕರಣವನ್ನು ಪರಿಷತ್ತಿನ ನೀತಿ ನಿರೂಪಣಾ ಸಮಿತಿಗೆ ನೀಡಲಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. Last Updated 28 ಜನವರಿ 2025, 13:51 IST