ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :

Basavashree Award

ADVERTISEMENT

‘ಬಸವಶ್ರೀ’, ‘ವಚನ ಸಾಹಿತ್ಯಶ್ರೀ’ ಪ್ರಶಸ್ತಿಗೆ ಲೀಲಾದೇವಿ, ಅಂಬಯ್ಯ ಆಯ್ಕೆ

ಬಸವ ವೇದಿಕೆ ವತಿಯಿಂದ ನೀಡುವ ‘ಬಸವಶ್ರೀ ಪ್ರಶಸ್ತಿ’ಗೆ ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್ ಹಾಗೂ ‘ವಚನ ಸಾಹಿತ್ಯಶ್ರೀ’ ಪ್ರಶಸ್ತಿಗೆ ಹಿಂದೂಸ್ತಾನಿ ಗಾಯಕ ಅಂಬಯ್ಯ ನುಲಿ ಆಯ್ಕೆಯಾಗಿದ್ದಾರೆ.
Last Updated 8 ಮೇ 2024, 14:32 IST
‘ಬಸವಶ್ರೀ’, ‘ವಚನ ಸಾಹಿತ್ಯಶ್ರೀ’ ಪ್ರಶಸ್ತಿಗೆ ಲೀಲಾದೇವಿ, ಅಂಬಯ್ಯ ಆಯ್ಕೆ

ಮೇ 7ಕ್ಕೆ ಬಸವಶ್ರೀ, ವಚನ ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ: ಸಿ.ಸೋಮಶೇಖರ

‘ಬಸವ ವೇದಿಕೆ ವತಿಯಿಂದ ಬಸವ ಜಯಂತಿ ಹಾಗೂ ‘ಬಸವಶ್ರೀ’, ‘ವಚನ ಸಾಹಿತ್ಯಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ 7ರಂದು ಬೆಳಿಗ್ಗೆ 10.30ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ವೇದಿಕೆ ಅಧ್ಯಕ್ಷ ಸಿ.ಸೋಮಶೇಖರ ತಿಳಿಸಿದರು.
Last Updated 4 ಮೇ 2022, 16:09 IST
ಮೇ 7ಕ್ಕೆ ಬಸವಶ್ರೀ, ವಚನ ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ: ಸಿ.ಸೋಮಶೇಖರ

ಚಿತ್ರದುರ್ಗ: ಪುನೀತ್ ರಾಜ್‍ಕುಮಾರ್‌ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ ಪ್ರದಾನ

ಮುರುಘಾ ಮಠದ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಯನ್ನು ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಮಂಗಳವಾರ ಪ್ರದಾನ ಮಾಡಲಾಯಿತು. ಪುನೀತ್ ಅವರ ಪತ್ನಿ ಅಶ್ವಿನಿ ಪ್ರಶಸ್ತಿ ಸ್ವೀಕರಿಸಿದರು.
Last Updated 3 ಮೇ 2022, 7:35 IST
ಚಿತ್ರದುರ್ಗ: ಪುನೀತ್ ರಾಜ್‍ಕುಮಾರ್‌ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ ಪ್ರದಾನ

ಪುನೀತ್‌ ರಾಜ್‌ಕುಮಾರ್‌ಗೆ ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿ

ಇತ್ತೀಚೆಗೆ ನಿಧನರಾದ ನಟ ಪುನೀತ್‌ ರಾಜ್‌ಕುಮಾರ್‌ ಅವರನ್ನು ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿಗೆ ಮುರುಘಾ ಮಠ ಆಯ್ಕೆ ಮಾಡಿದೆ. ಮುಂಬರುವ ಬಸವ ಜಯಂತಿಯಂದು ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
Last Updated 4 ನವೆಂಬರ್ 2021, 10:09 IST
ಪುನೀತ್‌ ರಾಜ್‌ಕುಮಾರ್‌ಗೆ ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿ

ಬಿಎಸ್‌ವೈಗೆ ‘ಶರಣಶ್ರೀ’, ಬೊಮ್ಮಾಯಿ ಅವರಿಗೆ ‘ಬಸವಭೂಷಣ’ ಪ್ರಶಸ್ತಿ

ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್‌ ಸೇರಿ ಐವರಿಗೆ ‘ಮುರುಘಾಶ್ರೀ’
Last Updated 1 ಅಕ್ಟೋಬರ್ 2021, 16:17 IST
ಬಿಎಸ್‌ವೈಗೆ ‘ಶರಣಶ್ರೀ’, ಬೊಮ್ಮಾಯಿ ಅವರಿಗೆ ‘ಬಸವಭೂಷಣ’ ಪ್ರಶಸ್ತಿ

ರಾಜೀವ್‌ ತಾರಾನಾಥ್‌, ಕಸ್ತೂರಿ ರಂಗನ್‌ಗೆ ‘ಬಸವಶ್ರೀ’ ಪ್ರಶಸ್ತಿ

ಮುರುಘಾ ಮಠ ಪ್ರದಾನ ಮಾಡುವ ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿಗೆ ಖ್ಯಾತ ಸರೋದ್‌ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ಹಾಗೂ ಬಾಹ್ಯಾಕಾಶ ವಿಜ್ಞಾನಿ ಕೆ.ಕಸ್ತೂರಿ ರಂಗನ್‌ ಅವರನ್ನು ಆಯ್ಕೆ ಮಾಡಲಾಗಿದೆ.
Last Updated 14 ಮೇ 2021, 15:06 IST
ರಾಜೀವ್‌ ತಾರಾನಾಥ್‌, ಕಸ್ತೂರಿ ರಂಗನ್‌ಗೆ ‘ಬಸವಶ್ರೀ’ ಪ್ರಶಸ್ತಿ

ಪ್ರತ್ಯೇಕ ಧರ್ಮ ಹೋರಾಟ ಸಾರಥ್ಯ ವಹಿಸಿ: ಶಿವಮೂರ್ತಿ ಮುರುಘಾ ಶರಣರಿಗೆ ಚಂಪಾ ಕೋರಿಕೆ

ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ಪಡೆಯಲು ನಡೆಯುತ್ತಿರುವ ಹೋರಾಟದ ನೇತೃತ್ವವನ್ನು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ವಹಿಸಿಕೊಳ್ಳಬೇಕು ಎಂದು ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಮನವಿ ಮಾಡಿದರು.
Last Updated 7 ಮೇ 2019, 19:02 IST
ಪ್ರತ್ಯೇಕ ಧರ್ಮ ಹೋರಾಟ ಸಾರಥ್ಯ ವಹಿಸಿ: ಶಿವಮೂರ್ತಿ ಮುರುಘಾ ಶರಣರಿಗೆ ಚಂಪಾ ಕೋರಿಕೆ
ADVERTISEMENT
ADVERTISEMENT
ADVERTISEMENT
ADVERTISEMENT