ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT

Basaveshwara

ADVERTISEMENT

ವಿದ್ಯುತ್ ಅಲಂಕೃತ ವಾಹನದಲ್ಲಿ ಬಸವೇಶ್ವರ ಮೆರವಣಿಗೆ

ಕುಶಾಲನಗರ: ಸಮೀಪದ ಕೂಡಿಗೆಯಲ್ಲಿ ಬಸವೇಶ್ವರ ಉತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.
Last Updated 29 ಮೇ 2023, 10:53 IST
ವಿದ್ಯುತ್ ಅಲಂಕೃತ ವಾಹನದಲ್ಲಿ ಬಸವೇಶ್ವರ ಮೆರವಣಿಗೆ

Video| ಬಸವ ಜಯಂತಿ: ವಿಭೂತಿ ಧರಿಸಿ ವೇದಿಕೆಗೆ ಬಂದ ರಾಹುಲ್ ಗಾಂಧಿ

ಬಾಗಲಕೋಟೆಯಲ್ಲಿ ನಡೆದ ಬಸವೇಶ್ವರ ಜಯಂತ್ಯುತ್ಸವದಲ್ಲಿ ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಭಾಗಿ
Last Updated 23 ಏಪ್ರಿಲ್ 2023, 11:01 IST
Video| ಬಸವ ಜಯಂತಿ: ವಿಭೂತಿ ಧರಿಸಿ ವೇದಿಕೆಗೆ ಬಂದ ರಾಹುಲ್ ಗಾಂಧಿ

ನಾಲತವಾಡ | ಅಂಬೇಡ್ಕರ್, ಬಸವೇಶ್ವರ ಪ್ರತಿಮೆ ಅನಾವರಣ

ನಾಲತವಾಡ ಪಟ್ಟಣದಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್ ಹಾಗೂ ಬಸವೇಶ್ವರ ಪ್ರತಿಮೆ ಸ್ಥಾಪಿಸಬೇಕೆಂಬ ಜನರ ಬಹುದಶಕಗಳ ಬೇಡಿಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಹಾಗೂ ಹಲವು ಜನಪ್ರತಿನಿಧಿಗಳ ಸಮ್ಮುಖದಲ್ಲಿ ಮಂಗಳವಾರ ಈಡೇರಿತು.
Last Updated 21 ಮಾರ್ಚ್ 2023, 14:37 IST
ನಾಲತವಾಡ | ಅಂಬೇಡ್ಕರ್, ಬಸವೇಶ್ವರ ಪ್ರತಿಮೆ ಅನಾವರಣ

ಬಸವ ವನದ ಬಸವೇಶ್ವರ ಮೂರ್ತಿ ಸ್ಥಳಾಂತರ; ತಡರಾತ್ರಿ ಕಾರ್ಯಾಚರಣೆ

ಇಂದಿಗಾ ಗಾಜಿನ ಮನೆಗೆ ತಾತ್ಕಾಲಿಕವಾಗಿ ಸ್ಥಳಾಂತರ
Last Updated 31 ಜನವರಿ 2023, 9:12 IST
ಬಸವ ವನದ ಬಸವೇಶ್ವರ ಮೂರ್ತಿ ಸ್ಥಳಾಂತರ; ತಡರಾತ್ರಿ ಕಾರ್ಯಾಚರಣೆ

ವಿಧಾನಸೌಧದ ಮುಂಭಾಗದಲ್ಲಿ ಬಸವೇಶ್ವರ, ಕೆಂಪೇಗೌಡ ಪುತ್ಥಳಿ ಸ್ಥಾಪನೆಗೆ ಭೂಮಿಪೂಜೆ

ವಿಧಾನಸೌಧದ ಮುಂಭಾಗದಲ್ಲಿ ಜಗಜ್ಯೋತಿ ಬಸವೇಶ್ವರ ಮತ್ತು ನಾಡಪ್ರಭು ಕೆಂಪೇಗೌಡರ ಪುತ್ಥಳಿ ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.
Last Updated 13 ಜನವರಿ 2023, 5:49 IST
ವಿಧಾನಸೌಧದ ಮುಂಭಾಗದಲ್ಲಿ ಬಸವೇಶ್ವರ, ಕೆಂಪೇಗೌಡ ಪುತ್ಥಳಿ ಸ್ಥಾಪನೆಗೆ ಭೂಮಿಪೂಜೆ

ಬಸವೇಶ್ವರ ಮೂರ್ತಿಗೆ ಅವಮಾನ; ವ್ಯಕ್ತಿ ವಶಕ್ಕೆ

ಚಿತ್ತಾಪುರದಲ್ಲಿ ಉದ್ವಿಗ್ನ ಪರಿಸ್ಥಿತಿ
Last Updated 23 ಜೂನ್ 2022, 18:23 IST
ಬಸವೇಶ್ವರ ಮೂರ್ತಿಗೆ ಅವಮಾನ; ವ್ಯಕ್ತಿ ವಶಕ್ಕೆ

ಬಸವ ಭವನ ಕಾಮಗಾರಿಗೆ ಚಾಲನೆ

ಕಮಲಾಪುರ: ತಾಲ್ಲೂಕಿನ ನಾಗೂರ ಗ್ರಾಮದ ಹಾಲ ಬಸವೇಶ್ವರ ದೇವಸ್ಥಾನದ ದ್ವಾರವನ್ನು ಶಾಸಕ ಬಸವರಾಜ ಮತ್ತಿಮೂಡ ಬುಧವಾರ ಉದ್ಘಾಟಿಸಿದರು. ₹ 50 ಲಕ್ಷ ವೆಚ್ಚದ ಬಸವ ಭವನ ಕಾಮಗಾರಿಗೆ ಚಾಲನೆ ನೀಡಿದರು.
Last Updated 21 ಏಪ್ರಿಲ್ 2022, 7:21 IST
ಬಸವ ಭವನ ಕಾಮಗಾರಿಗೆ ಚಾಲನೆ
ADVERTISEMENT

ಬಸವೇಶ್ವರ ಮೂರ್ತಿಗೆ ಮಸಿ: ಕಿಡಿಗೇಡಿಗಳನ್ನು ಬಂಧಿಸಿ

ರಾಯಚೂರು: ವಿಶ್ವಗುರು ಬಸವೇಶ್ವರ ಮೂರ್ತಿಗೆ ಮಸಿ ಬಳಿದು ಅವಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭೆ, ಬಸವಕೇಂದ್ರ ರಾಯಚೂರು ತಾಲ್ಲೂಕು ಘಟಕ, ಅಖಿಲ ಭಾರತ ಜಾಗತಿಕ ಲಿಂಗಾಯತ ಮಹಾಸಭೆ ನೇತೃತ್ವದಲ್ಲಿ ಸಮಾಜದ ಮುಖಂಡರು ನಗರದ ಬಸವೇಶ್ವರ ವೃತ್ತದಲ್ಲಿನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಜಿಲ್ಲಾಧಿಕಾರಿ ಕಚೇರಿವರೆಗೆ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
Last Updated 22 ಡಿಸೆಂಬರ್ 2021, 15:59 IST
ಬಸವೇಶ್ವರ ಮೂರ್ತಿಗೆ ಮಸಿ: ಕಿಡಿಗೇಡಿಗಳನ್ನು ಬಂಧಿಸಿ

ಬಸವೇಶ್ವರರ ಚಿತ್ರಕ್ಕೆ ಸೆಗಣಿ: ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

‘ಜಿಲ್ಲೆಯ ಖಾನಾಪುರ ತಾಲ್ಲೂಕು ಹಲಸಿ ಗ್ರಾಮದಲ್ಲಿ ವಿಶ್ವಗುರು ಬಸವೇಶ್ವರರ ಚಿತ್ರಕ್ಕೆ ಸೆಗಣಿ ಮೆತ್ತಿದ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿ ಜಾಗತಿಕ ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವ ಸೇನೆ ಮತ್ತು ಬಸವ ಪರ ಸಂಘಟನೆಗಳ ಪದಾಧಿಕಾರಿಗಳು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
Last Updated 21 ಡಿಸೆಂಬರ್ 2021, 12:45 IST
ಬಸವೇಶ್ವರರ ಚಿತ್ರಕ್ಕೆ ಸೆಗಣಿ: ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ಖಾನಾಪುರ: ಬಸವೇಶ್ವರರ ಫೋಟೊಗೆ ಸಗಣಿ ಹಾಕಿ ಅವಮಾನ

ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿದ್ದಕ್ಕೆ ರಾಜ್ಯದಾದ್ಯಂತ ಆಕ್ರೋಶ ಭುಗಿಲೆದ್ದಿರುವ ಸಂದರ್ಭದಲ್ಲೇ, ಜಿಲ್ಲೆಯ ಖಾನಾಪುರ ತಾಲ್ಲೂಕಿನ ಹಲಸಿ ಗ್ರಾಮದಲ್ಲಿ ಜಗಜ್ಯೋತಿ ಬಸವೇಶ್ವರ ಫೋಟೊಗೆ ಸಗಣಿ ಮೆತ್ತಿ ಸೋಮವಾರ ಅವಮಾನಿಸಲಾಗಿದೆ.
Last Updated 20 ಡಿಸೆಂಬರ್ 2021, 11:45 IST
ಖಾನಾಪುರ: ಬಸವೇಶ್ವರರ ಫೋಟೊಗೆ ಸಗಣಿ ಹಾಕಿ ಅವಮಾನ
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT