ಬೆಂಗಳೂರು | `ಬೇಸ್’ ಕ್ಯಾಂಪಸ್' ಉದ್ಘಾಟನೆ 20ರಂದು: ಪ್ರಧಾನಿ ಬಾಗಿ
ನಾಗರಬಾವಿ ಸಮೀಪದ ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯ’ದ (ಬೇಸ್) ನೂತನ ಕ್ಯಾಂಪಸ್ಸನ್ನು ಇದೇ 20ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆ ಪರಿಶೀಲಿಸಿದರು.Last Updated 13 ಜೂನ್ 2022, 20:15 IST