ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ
ಸವಣೂರ ಪಟ್ಟಣದ ನವನಗರ ನಿರ್ಮಾಣವಾಗಿ ಸುಮಾರು 20 ವರ್ಷ ಗತಿಸಿದರೂ ಮೂಲ ಸೌಕರ್ಯಗಳನ್ನು ಒದಗಿಸಿಲ್ಲ ಎಂದು ಆರೋಪಿಸಿ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳ ನಿವಾಸದ ಎದುರು ಸಮಾಜ ಪರಿವರ್ತನ ಪಾರ್ಟಿ ಅಧ್ಯಕ್ಷ ಮಹದೇವ ಮಹೇಂದ್ರಕರ ನೇತೃತ್ವದಲ್ಲಿ ನಡೆಸುತ್ತಿರುವ ಪ್ರತಿಭಟನೆ ಎರಡನೇ ವಾರಕ್ಕೆ ಕಾಲಿಟ್ಟಿದೆ.Last Updated 24 ಜೂನ್ 2018, 17:37 IST