ವಾಯುಭಾರ ಕುಸಿತ: ಕರ್ನಾಟಕ, ತಮಿಳುನಾಡಿನಲ್ಲಿ ಭಾರಿ ಮಳೆ ಸಾಧ್ಯತೆ
Cyclone Alert: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಮುಂದಿನ 24 ಗಂಟೆಗಳ ಕಾಲ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Last Updated 26 ಅಕ್ಟೋಬರ್ 2025, 9:40 IST