ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

BBC documentary

ADVERTISEMENT

ಭಾರತದಲ್ಲಿ ಸಾಮಾಜಿಕ ಮಾಧ್ಯಮ ನಿಯಮಗಳು ತುಂಬಾ ಕಟ್ಟುನಿಟ್ಟಾಗಿವೆ: ಎಲಾನ್ ಮಸ್ಕ್

ಭಾರತದಲ್ಲಿ ಸಾಮಾಜಿಕ ಮಾಧ್ಯಮಗಳನ್ನು ನಿಯಂತ್ರಿಸುವ ನಿಯಮಗಳು ತುಂಬಾ ಕಟ್ಟುನಿಟ್ಟಾಗಿವೆ ಎಂದು ಟ್ವಿಟರ್ ಸಿಇಒ, ಉದ್ಯಮಿ ಎಲಾನ್ ಮಸ್ಕ್ ಹೇಳಿದ್ದಾರೆ.
Last Updated 13 ಏಪ್ರಿಲ್ 2023, 4:07 IST
ಭಾರತದಲ್ಲಿ ಸಾಮಾಜಿಕ ಮಾಧ್ಯಮ ನಿಯಮಗಳು ತುಂಬಾ ಕಟ್ಟುನಿಟ್ಟಾಗಿವೆ: ಎಲಾನ್ ಮಸ್ಕ್

ಭಾರತದಲ್ಲಿ ಕಾರ್ಯನಿರ್ವಹಿಸುವ ಕಂಪನಿಗಳು ನೆಲದ ಕಾನೂನು ಪಾಲಿಸಬೇಕು: ಜೈಶಂಕರ್

ಬ್ರಿಟನ್‌ ವಿದೇಶಾಂಗ ಸಚಿವ ಕ್ಲೆವರ್ಲಿಗೆ ಖಡಕ್‌ ಉತ್ತರ
Last Updated 1 ಮಾರ್ಚ್ 2023, 16:20 IST
ಭಾರತದಲ್ಲಿ ಕಾರ್ಯನಿರ್ವಹಿಸುವ ಕಂಪನಿಗಳು ನೆಲದ ಕಾನೂನು ಪಾಲಿಸಬೇಕು: ಜೈಶಂಕರ್

ಬಿಬಿಸಿ ತೆರಿಗೆ: ಜೈಶಂಕರ್ ಜತೆ ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಜೇಮ್ಸ್ ಚರ್ಚೆ

ಬ್ರಿಟಿಷ್‌ ಬ್ರಾಡ್‌ಕಾಸ್ಟಿಂಗ್‌ ಕಾರ್ಪೊರೇಷನ್‌ (ಬಿಬಿಸಿ) ತೆರಿಗೆ ವಿಚಾರಕ್ಕೆ ಸಂಬಂಧಿಸಿ ಬ್ರಿಟನ್‌ ವಿದೇಶಾಂಗ ಕಾರ್ಯದರ್ಶಿ ಜೇಮ್ಸ್ ಅವರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿಯಾಗಿದೆ.
Last Updated 1 ಮಾರ್ಚ್ 2023, 10:33 IST
ಬಿಬಿಸಿ ತೆರಿಗೆ: ಜೈಶಂಕರ್ ಜತೆ ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಜೇಮ್ಸ್ ಚರ್ಚೆ

ಬಿಬಿಸಿ ಸಾಕ್ಷ್ಯಚಿತ್ರ ಮತ್ತೊಂದು ಬಗೆಯ ರಾಜಕಾರಣ -ಎಸ್‌. ಜೈಶಂಕರ್‌

‘ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಬಿಬಿಸಿ ಪ್ರಸಾರ ಮಾಡಿದ ಸಾಕ್ಷ್ಯಚಿತ್ರದ ಸಮಯ ಆಕಸ್ಮಿಕವಾದುದಲ್ಲ, ಇದು ಇನ್ನೊಂದು ಬಗೆಯ ರಾಜಕಾರಣ’ ಎಂದು ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಮಂಗಳವಾರ ಅಭಿಪ್ರಾಯಪಟ್ಟರು.
Last Updated 21 ಫೆಬ್ರುವರಿ 2023, 22:15 IST
ಬಿಬಿಸಿ ಸಾಕ್ಷ್ಯಚಿತ್ರ ಮತ್ತೊಂದು ಬಗೆಯ ರಾಜಕಾರಣ -ಎಸ್‌. ಜೈಶಂಕರ್‌

ಬಿಜೆಪಿ ಸರ್ಕಾರದಿಂದ ಬಿಬಿಸಿ ಮೇಲೆ ರಾಜಕೀಯ ಸೇಡು: ಮಮತಾ ಬ್ಯಾನರ್ಜಿ

ಬ್ರಿಟಿಷ್‌ ಬ್ರಾಡ್‌ ಕಾಸ್ಟಿಂಗ್‌ ಕಾರ್ಪೊರೇಷನ್‌ನ (ಬಿಬಿಸಿ) ದೆಹಲಿ ಮತ್ತು ಮುಂಬೈ ಕಚೇರಿಗಳಿಗೆ ದಾಳಿ ನಡೆಸಿರುವ ಆದಾಯ ತೆರಿಗೆಯ (ಐ.ಟಿ) ಅಧಿಕಾರಿಗಳು ಬುಧವಾರವೂ ಪರಿಶೀಲನೆ ಮುಂದುವರಿಸಿದ್ದಾರೆ.
Last Updated 15 ಫೆಬ್ರುವರಿ 2023, 11:01 IST
ಬಿಜೆಪಿ ಸರ್ಕಾರದಿಂದ ಬಿಬಿಸಿ ಮೇಲೆ ರಾಜಕೀಯ ಸೇಡು: ಮಮತಾ ಬ್ಯಾನರ್ಜಿ

ಬಿಬಿಸಿ ವಿಶ್ವದ ಅತ್ಯಂತ ‘ಭ್ರಷ್ಟ ಬಕ್ವಾಸ್ ಕಾರ್ಪೊರೇಷನ್’: ಬಿಜೆಪಿ ಟೀಕೆ

‘ಬಿಬಿಸಿ ವಿಶ್ವದಲ್ಲೇ ಅತ್ಯಂತ ‘ಭ್ರಷ್ಟ ಬಕ್ವಾಸ್ (ಮೂರ್ಖ) ಕಾರ್ಪೊರೇಷನ್’ ಆಗಿ ಮಾರ್ಪಟ್ಟಿದೆ. ದುರದೃಷ್ಟವಶಾತ್, ಬಿಬಿಸಿಯ ಪ್ರಚಾರ ಮತ್ತು ಕಾಂಗ್ರೆಸ್ ಕಾರ್ಯಸೂಚಿಗಳು ಒಂದೇ ಆಗಿವೆ’ ಎಂದು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ವಾಗ್ದಾಳಿ ನಡೆಸಿದ್ದಾರೆ.
Last Updated 14 ಫೆಬ್ರುವರಿ 2023, 10:54 IST
ಬಿಬಿಸಿ ವಿಶ್ವದ ಅತ್ಯಂತ ‘ಭ್ರಷ್ಟ ಬಕ್ವಾಸ್ ಕಾರ್ಪೊರೇಷನ್’: ಬಿಜೆಪಿ ಟೀಕೆ

ಭಾರತದಲ್ಲಿ ಬಿಬಿಸಿ ನಿಷೇಧ ಕೋರಿದ್ದ ಅರ್ಜಿ ವಿಚಾರಣೆ ತಿರಸ್ಕರಿಸಿದ ಸುಪ್ರೀಂಕೋರ್ಟ್

2002ರ ಗುಜರಾತ್‌ ಗಲಭೆ ಕುರಿತು ‘ಇಂಡಿಯಾ: ದಿ ಮೋದಿ ಕ್ವೆಶ್ಚನ್‌’ ಎಂಬ ಸಾಕ್ಷ್ಯಚಿತ್ರ ನಿರ್ಮಿಸಿದ್ದಕ್ಕಾಗಿ ಬ್ರಿಟಿಷ್‌ ಬ್ರಾಡ್‌ಕಾಸ್ಟಿಂಗ್‌ ಕಾರ್ಪೊರೇಷನ್‌ಗೆ (ಬಿಬಿಸಿ) ಭಾರತದಲ್ಲಿ ನಿಷೇಧ ಹೇರಬೇಕು ಎಂದು ಹಿಂದೂ ಸೇನಾದ ಅಧ್ಯಕ್ಷ ವಿಷ್ಣು ಗು‍ಪ್ತಾ ಅವರು ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾ ಮಾಡಿದೆ.
Last Updated 10 ಫೆಬ್ರುವರಿ 2023, 15:51 IST
ಭಾರತದಲ್ಲಿ ಬಿಬಿಸಿ ನಿಷೇಧ ಕೋರಿದ್ದ ಅರ್ಜಿ ವಿಚಾರಣೆ ತಿರಸ್ಕರಿಸಿದ ಸುಪ್ರೀಂಕೋರ್ಟ್
ADVERTISEMENT

ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: ಮೂಲ ದಾಖಲೆ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ಗುಜರಾತ್‌ ಗಲಭೆ ಕುರಿತು ಬಿಬಿಸಿ ನಿರ್ಮಿತ ಸಾಕ್ಷ್ಯಚಿತ್ರವನ್ನು ನಿಷೇಧಿಸಿರುವುದಕ್ಕೆ ಸಂಬಂಧಿಸಿದ ಮೂಲ ದಾಖಲೆಗಳನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಶುಕ್ರವಾರ ನಿರ್ದೇಶನ ನೀಡಿದೆ.
Last Updated 3 ಫೆಬ್ರುವರಿ 2023, 12:54 IST
ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: ಮೂಲ ದಾಖಲೆ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ಒಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ

2002ರ ಗುಜರಾತ್ ಗಲಭೆಗಳ ಕುರಿತ ಬಿಬಿಸಿಯ 'ಇಂಡಿಯಾ: ದಿ ಮೋದಿ ಕ್ವೆಶ್ಚನ್' ಸಾಕ್ಷ್ಯಚಿತ್ರವನ್ನು ಹೈದರಾಬಾದ್‌ನ ಒಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಅನುಮತಿ ಇಲ್ಲದೆ ಪ್ರದರ್ಶಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್‌ ವಿದ್ಯಾರ್ಥಿ ಸಂಘಟನೆಯ ಆರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿರುವ ಘಟನೆ ಗುರುವಾರ ನಡೆದಿದೆ.
Last Updated 2 ಫೆಬ್ರುವರಿ 2023, 16:07 IST
ಒಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ

ಬಿಬಿಸಿಯಿಂದ ಮಾಹಿತಿ ಯುದ್ಧ: ರಷ್ಯಾ ಆರೋಪ

ಬಿಬಿಸಿಯು ರಷ್ಯಾದ ವಿರುದ್ಧವಷ್ಟೇ ಅಲ್ಲದೆ ಸ್ವತಂತ್ರ ನೀತಿಗಳನ್ನು ಹೊಂದಿರುವ ಜಾಗತಿಕ ಶಕ್ತಿ ಕೇಂದ್ರಗಳ ವಿರುದ್ಧವೂ ‘ಮಾಹಿತಿ ಯುದ್ಧ’ ನಡೆಸುತ್ತಿದೆ ಎಂದು ರಷ್ಯಾ ಆರೋಪಿಸಿದೆ.
Last Updated 30 ಜನವರಿ 2023, 15:58 IST
ಬಿಬಿಸಿಯಿಂದ ಮಾಹಿತಿ ಯುದ್ಧ: ರಷ್ಯಾ ಆರೋಪ
ADVERTISEMENT
ADVERTISEMENT
ADVERTISEMENT