ಬಿಬಿಎಂಪಿ ಚುನಾವಣೆಯಲ್ಲಿ ಚೇತರಿಕೆ: ಡಿ.ಕೆ.ಶಿವಕುಮಾರ್ ವಿಶ್ವಾಸ
ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆಯಾದರೂ, ಮುಂದೆ ಎದುರಾಗುವ ಬಿಬಿಎಂಪಿ ಚುನಾವಣೆ ಗೆದ್ದು ಆಡಳಿತ ಚುಕ್ಕಾಣಿ ಹಿಡಿಯಬೇಕೆಂಬ ಗುರಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪಕ್ಷದ ನಗರ ಬ್ಲಾಕ್ ನಾಯಕರಿಗೆ ನೀಡಿದ್ದಾರೆ.
Last Updated 15 ಜೂನ್ 2024, 23:30 IST