ಮಾರುಕಟ್ಟೆ ಅನಧಿಕೃತ ಮಳಿಗೆ ತೆರವು: ದ್ವಂದ್ವ ನೀತಿ ಸಲ್ಲ–ಹೈಕೋರ್ಟ್
‘ನಗರದ ಕೆ.ಆರ್. ಮಾರುಕಟ್ಟೆಯಲ್ಲಿನ ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆಗೆ ತಗಲುವ ವೆಚ್ಚವನ್ನು, ನಕ್ಷೆ ಮಂಜೂರು ಮಾಡಿದ ಅಧಿಕಾರಿಗಳೇ ಭರಿಸಬೇಕಾಗುತ್ತದೆ’ ಎಂದು ಹೈಕೋರ್ಟ್ ಮೌಖಿಕವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಎಚ್ಚರಿಸಿದೆ.Last Updated 9 ಏಪ್ರಿಲ್ 2019, 20:14 IST