ಬಿಬಿಎಂಪಿಯಲ್ಲಿ ಪ್ಯಾಕೇಜ್ ಟೆಂಡರ್ ಬೇಡ: ಆಗ್ರಹ
ಕಾಮಗಾರಿಗಳನ್ನು ಪ್ಯಾಕೇಜ್ ಮೂಲಕ ಟೆಂಡರ್ ಆಹ್ವಾನಿಸುವ ಆದೇಶವನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು ಎಂದು ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಹದೇವಸ್ವಾಮಿ ಆಗ್ರಹಿಸಿದ್ದಾರೆ.Last Updated 30 ಅಕ್ಟೋಬರ್ 2023, 16:07 IST