ಜ.12ರಂದು ಮುಂಬೈನಲ್ಲಿ BCCI ಸಭೆ: ಕಾರ್ಯದರ್ಶಿ, ಖಜಾಂಚಿ ಹುದ್ದೆಗಳ ಆಯ್ಕೆ
ಜಯ್ ಶಾ ಮತ್ತು ಆಶಿಶ್ ಶೆಲಾರ್ ಅವರಿಂದ ಈ ತಿಂಗಳ ಆರಂಭದಲ್ಲಿ ತೆರವಾದ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಕಾರ್ಯದರ್ಶಿ ಮತ್ತು ಖಜಾಂಚಿ ಸ್ಥಾನಗಳನ್ನು ತುಂಬಲು ಜನವರಿ 12 ರಂದು ಮುಂಬೈನಲ್ಲಿ ಮಂಡಳಿಯ ವಿಶೇಷ ಸಾಮಾನ್ಯ ಸಭೆ (ಎಸ್‌ಜಿಎಂ) ಕರೆಯಲಾಗಿದೆ.Last Updated 20 ಡಿಸೆಂಬರ್ 2024, 13:49 IST