ಗುತ್ತಿಗೆ ಸಮಸ್ಯೆ: ಪರಿಹಾರಕ್ಕೆ ಆಗ್ರಹ
ರಾಜ್ಯದಲ್ಲಿರುವ ಕೆಲವು ಕೈಗಾರಿಕಾ ಸಮೂಹಗಳು ಮೂರು ವರ್ಷಗಳಿಂದ ಎದುರಿಸುತ್ತಿರುವ ಭೂಮಿ ಗುತ್ತಿಗೆ ಪ್ರಕರಣಗಳನ್ನು ಕೂಡಲೇ ಸಕ್ರಮಗೊಳಿಸಬೇಕೆಂದು ಬೆಂಗಳೂರು ಕೈಗಾರಿಕೆ ಮತ್ತು ವಾಣಿಜ್ಯ ಸಂಸ್ಥೆ (ಬಿಸಿಐಸಿ) ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.Last Updated 11 ಜೂನ್ 2019, 19:34 IST