ಬಿಸಿಐಸಿ: ಅಧ್ಯಕ್ಷರಾಗಿ ಕಿಶೋರ್ ಆಳ್ವ ಅಧಿಕಾರ ಸ್ವೀಕಾರ
ಬೆಂಗಳೂರು ಚೇಂಬರ್ಸ್ ಆಫ್ ಇಂಡಸ್ಟ್ರೀಸ್ ಅಂಡ್ ಕಾಮರ್ಸ್ (ಬಿಸಿಐಸಿ) ಸಂಸ್ಥೆಯ ಅಧ್ಯಕ್ಷರಾಗಿ ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಅವರು ನೇಮಕಗೊಂಡಿದ್ದಾರೆ. ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.Last Updated 23 ಜೂನ್ 2018, 10:58 IST