ಬಿ.ಇ ಶುಲ್ಕ ಶೇ 8 ರಷ್ಟು ಹೆಚ್ಚಳ
ಖಾಸಗಿ ಕಾಲೇಜುಗಳ ಆಡಳಿತ ಮಂಡಳಿ ಅಧ್ಯಕ್ಷ ಪಾಂಡುರಂಗ ಶೆಟ್ಟಿ ಜೊತೆ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಹಲವು ದಿನಗಳಿಂದ ಮಾತುಕತೆ ನಡೆಸುತ್ತಿದ್ದಾರೆ. ಎರಡು ದಿನಗಳ ಹಿಂದೆ ನಡೆದ ಮಾತುಕತೆಯಲ್ಲಿ ಶೇ 10ರಷ್ಟು ಶುಲ್ಕ ಹೆಚ್ಚಿಸಬೇಕೆಂದು ಅವರು ತಿಳಿಸಿದ್ದರು.Last Updated 9 ಜುಲೈ 2018, 19:50 IST