ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಜೇನು ದಾಳಿ:2 ವರ್ಷದ CRPF ಶ್ವಾನ ’ರೊಲೊ’ ಸಾವು
ಛತ್ತೀಸಗಢ-ತೆಲಂಗಾಣ ಗಡಿಯಲ್ಲಿರುವ ಕರ‍್ರೆಗುಟ್ಟಾ ಬೆಟ್ಟಗಳ ಸುತ್ತಮುತ್ತಲಿನ ದಟ್ಟ ಅರಣ್ಯಗಳಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಜೇನು ನೊಣಗಳ ದಾಳಿಯಿಂದಾಗಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಏಕೈಕ ನಕ್ಸಲ್ ಶ್ವಾನ ‘ರೋಲೊ’ ಮೃತಪಟ್ಟಿದೆ. Last Updated 15 ಮೇ 2025, 13:44 IST