ಊಟದ ಮೆನುವಿನಲ್ಲಿ ಬೀಫ್ ಬಿರಿಯಾನಿ: ಅಲಿಗಢ ವಿವಿಯಲ್ಲಿ ವಿವಾದ
ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಸರ್ ಶಾ ಸುಲೈಮಾನ್ ಹಾಲ್ನಲ್ಲಿ ಮಧ್ಯಾಹ್ನದ ಭೋಜನಕ್ಕೆ ಬೀಫ್ ಬಿರಿಯಾನಿ ನೀಡಲಾಗುವುದು ಎನ್ನುವ ನೋಟಿಸ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.Last Updated 9 ಫೆಬ್ರುವರಿ 2025, 9:53 IST