ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

beef exports

ADVERTISEMENT

ಗೋಮಾಂಸ ಸಾಗಣೆ ಆರೋಪಿಗಳ ಬಂಧನ: ಪೊಲೀಸ್ ಠಾಣೆ ಎದುರು ಗಲಭೆ

ಶಿಕಾರಿಪುರ: ತಾಲ್ಲೂಕಿನ ಪುನೇದಹಳ್ಳಿ ಗ್ರಾಮದಲ್ಲಿ ಶುಕ್ರವಾರ ಅಕ್ರಮ ಗೋಮಾಂಸ ಸಾಗಣೆ ಸಂಬಂಧ ಪೊಲೀಸರು ಆರೋಪಿಗಳನ್ನು ವಶಪಡಿಸಿಕೊಂಡಿದ್ದು, ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆ ಎದುರು ಜಮಾಯಿಸಿದ ಎರಡು ಕೋಮುಗಳ ಯುವಕರು ವಾಗ್ವಾದ ನಡೆಸಿದ್ದಾರೆ.
Last Updated 1 ಜುಲೈ 2023, 8:02 IST
ಗೋಮಾಂಸ ಸಾಗಣೆ ಆರೋಪಿಗಳ ಬಂಧನ: ಪೊಲೀಸ್ ಠಾಣೆ ಎದುರು ಗಲಭೆ

ಗೋಮಾಂಸ ರಫ್ತು; ₹40 ಸಾವಿರ ಕೋಟಿ ವಹಿವಾಟು: ಅಗ್ನಿ ಶ್ರೀಧರ್

ಜೈನ ಸಮುದಾಯದ ಕೆಲವರು ಗೋವಿನ ಮಾಂಸವನ್ನು ವಿದೇಶಗಳಿಗೆ ರಫ್ತು ಮಾಡುವ ಮೂಲಕ ವಾರ್ಷಿಕ ₹40 ಸಾವಿರ ಕೋಟಿ ವಹಿವಾಟು ನಡೆಸುತ್ತಿದ್ದಾರೆ’ ಎಂದು ರಾಷ್ಟ್ರೀಯ ದ್ರಾವಿಡ ಸಂಘದ (ಆರ್‌ಡಿಎಸ್‌) ಅಧ್ಯಕ್ಷ ಅಗ್ನಿ ಶ್ರೀಧರ್ ಆರೋಪಿಸಿದರು.
Last Updated 7 ಜೂನ್ 2023, 20:07 IST
ಗೋಮಾಂಸ ರಫ್ತು; ₹40 ಸಾವಿರ ಕೋಟಿ ವಹಿವಾಟು: ಅಗ್ನಿ ಶ್ರೀಧರ್

ಗೋಮಾಂಸ ರಫ್ತು ಮಾಡುವವರಲ್ಲಿ ಮೇಲ್ವರ್ಗದವರು, ಬ್ರಾಹ್ಮಣರೇ ಹೆಚ್ಚು: ಭಗವಾನ್

ಗೋಮಾಂಸದ ರಫ್ತು ಪ್ರಮಾಣವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಗೋಹತ್ಯೆ ನಿಷೇಧಕ್ಕೆ ಮುಂದಾಗಿದೆ. ನಮ್ಮ ದೇಶದಿಂದ ಗೋಮಾಂಸ ರಫ್ತುಮಾಡುವವರಲ್ಲಿ ಮೇಲ್ವರ್ಗದವರು, ಬ್ರಾಹ್ಮಣರೇ ಹೆಚ್ಚು ಇದ್ದಾರೆ ಎಂಬುದನ್ನು ಪತ್ರಿಕೆಗಳಲ್ಲಿ ಓದಿದ್ದೇನೆ. ಇಲ್ಲಿ ಗೋಹತ್ಯೆ ನಿಲ್ಲಿಸಿ ಹೊರ ದೇಶಗಳಿಗೆ ರಫ್ತು ಪ್ರಮಾಣ ಹೆಚ್ಚಿಸುವ ಹುನ್ನಾರ, ಇದೆ ಹಿಂದೆ ಅಡಗಿದೆ. ಇದು ಸರಿಯಾದ ಕ್ರಮ ಅಲ್ಲಎಂದು ಸಾಹಿತಿ ಪ್ರೊ.ಕೆ.ಎಸ್‌.ಭಗವಾನ್‌ ಮಂಗಳವಾರ ಇಲ್ಲಿ ಆರೋಪಿಸಿದರು.
Last Updated 16 ಡಿಸೆಂಬರ್ 2020, 1:28 IST
ಗೋಮಾಂಸ ರಫ್ತು ಮಾಡುವವರಲ್ಲಿ ಮೇಲ್ವರ್ಗದವರು, ಬ್ರಾಹ್ಮಣರೇ ಹೆಚ್ಚು: ಭಗವಾನ್

ಗೋಮಾಂಸ ಮಾರಾಟ: ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧನ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ 39 ವರ್ಷದ ವ್ಯಕ್ತಿಯನ್ನು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ(ಎನ್‌ಎಸ್‌ಎ) ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
Last Updated 14 ಸೆಪ್ಟೆಂಬರ್ 2020, 11:31 IST
ಗೋಮಾಂಸ ಮಾರಾಟ: ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧನ

ಗೋಹತ್ಯೆ, ಗೋಮಾಂಸ ರಫ್ತು ಮಾಡುವುದನ್ನು ಸರ್ಕಾರ ನಿಷೇಧಿಸಲಿ: ಸುಧಾಕರ್‌

ಚಿಕ್ಕಬಳ್ಳಾಪುರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಆಗ್ರಹ
Last Updated 30 ಆಗಸ್ಟ್ 2020, 11:48 IST
ಗೋಹತ್ಯೆ, ಗೋಮಾಂಸ ರಫ್ತು ಮಾಡುವುದನ್ನು ಸರ್ಕಾರ ನಿಷೇಧಿಸಲಿ: ಸುಧಾಕರ್‌

ಶಿರಸಿ: ದನದ ಮಾಂಸ ಸಾಗಿಸುತ್ತಿದ್ದ ಐವರ ಬಂಧನ

ಹಾನಗಲ್ ತಾಲ್ಲೂಕಿನ ಅಕ್ಕಿಆಲೂರಿನಿಂದ ಶಿರಸಿ ಮಾರ್ಗವಾಗಿ ಸೊರಬ, ಶಿವಮೊಗ್ಗ ಕಡೆಗೆ ಸಾಗಿಸಲು ಯತ್ನಿಸಿದ ಐವರನ್ನು ವಾಹನ ಸಮೇತ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
Last Updated 21 ಆಗಸ್ಟ್ 2020, 13:01 IST
ಶಿರಸಿ: ದನದ ಮಾಂಸ ಸಾಗಿಸುತ್ತಿದ್ದ ಐವರ ಬಂಧನ

ನರೇಂದ್ರ ಮೋದಿ ಅಧಿಕಾರವಧಿಯಲ್ಲಿ ಏರಿಕೆಯಾಯಿತು ಬೀಫ್ ರಫ್ತು !

ಕೃಷಿ ಮತ್ತು ಸಂಸ್ಕರಿತ ಆಹಾರೋತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ (APEDA) ಅಂಕಿ ಅಂಶ ಪ್ರಕಾರ 2014ರಲ್ಲಿ ಮೋದಿ ಅಧಿಕಾರಕ್ಕೇರಿದ ನಂತರ ಬೀಫ್ ರಫ್ತು ಗಣನೀಯ ಏರಿಕೆ ಕಂಡುಕೊಂಡಿದೆ.
Last Updated 26 ಮಾರ್ಚ್ 2019, 16:53 IST
ನರೇಂದ್ರ ಮೋದಿ ಅಧಿಕಾರವಧಿಯಲ್ಲಿ ಏರಿಕೆಯಾಯಿತು ಬೀಫ್ ರಫ್ತು !
ADVERTISEMENT
ADVERTISEMENT
ADVERTISEMENT
ADVERTISEMENT