ಬೀಜಿಂಗ್‌ನಲ್ಲಿ ಭಾರಿ ಮಳೆ: 44 ಸಾವು, 9 ಮಂದಿ ನಾಪತ್ತೆ
ಭಾರಿ ಮಳೆಯಿಂದಾಗಿ ಬೀಜಿಂಗ್‌ನಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಕಳೆದ ಒಂದು ವಾರದಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ 44 ಮಂದಿ ಮೃತಪಟ್ಟಿದ್ದು, 9 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಗುರುವಾರ ಹೇಳಿದ್ದಾರೆ. Last Updated 31 ಜುಲೈ 2025, 12:19 IST