ಆತ್ಮನಿರ್ಭರ್ ಭಾರತ್: ₹2,673 ಕೋಟಿ ಮೌಲ್ಯದ ಆರ್ಡರ್ ಪಡೆದ ಬಿಇಎಲ್
ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ಮತ್ತು ಗಾರ್ಡನ್ ರೀಚ್ ಶಿಪ್‌ಬಿಲ್ಡರ್ಸ್ ಆ್ಯಂಡ್ ಎಂಜಿನಿಯರ್ಸ್ ಲಿಮಿಟೆಡ್‌ನಿಂದ ₹2,673 ಕೋಟಿ ಮೌಲ್ಯದ ಉಪಕರಣಗಳನ್ನು ಪೂರೈಸಲು ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಶುಕ್ರವಾರ ತಿಳಿಸಿದೆ.Last Updated 22 ಡಿಸೆಂಬರ್ 2023, 16:14 IST