ಜೀವಂತವಿರುವಾಗಲೇ ಮರಣ ಪ್ರಮಾಣಪತ್ರ ನೀಡಿದ ವಿ.ಎ: ದಾಖಲೆ ಹಿಡಿದುಕೊಂಡು ರೈತನ ಪರದಾಟ
Belagavi News: ಬೆಳಗಾವಿ: ರೈತ ಬದುಕಿದ್ದಾಗಲೇ, ‘ನಿಧನರಾಗಿದ್ದಾರೆ’ ಎಂದು ದೃಢೀಕರಿಸಿ ಗ್ರಾಮ ಲೆಕ್ಕಾಧಿಕಾರಿ ಯಡವಟ್ಟು ಮಾಡಿದ್ದಾರೆ. ‘ನಾನು ಸತ್ತಿಲ್ಲ, ಬದುಕಿದ್ದೇನೆ’ ಎಂಬ ಅರ್ಜಿ ಹಿಡಿದು ರೈತ ಕಚೇರಿಗಳಿಗೆ ಅಲೆಯುವಂತಾಗಿದೆ.Last Updated 12 ಜನವರಿ 2026, 17:54 IST