ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Belagavi Lok Sabha

ADVERTISEMENT

ಮತ್ತಿನಲ್ಲಿ ಮತದಾನ ಮಾಡಿ ಬಳಿಕ EVM ಸರಿ ಇಲ್ಲ ಎಂದು ಗಲಾಟೆ ಮಾಡಿದ ಮತದಾರ!

ಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಕಾಗವಾಡ ತಾಲ್ಲೂಕಿನ ಮಂಗಾವತಿ ಗ್ರಾಮದ ಮತಗಟ್ಟೆ 154ರಲ್ಲಿ
Last Updated 7 ಮೇ 2024, 13:42 IST
ಮತ್ತಿನಲ್ಲಿ ಮತದಾನ ಮಾಡಿ ಬಳಿಕ EVM ಸರಿ ಇಲ್ಲ ಎಂದು ಗಲಾಟೆ ಮಾಡಿದ ಮತದಾರ!

ಬೆಳಗಾವಿ ಇತಿಹಾಸ ಸೃಷ್ಟಿಸುತ್ತೆ: ಲಕ್ಷ್ಮೀ ಹೆಬ್ಬಾಳ್ಕರ vs ಜಗದೀಶ್ ಶೆಟ್ಟರ್

ರಾಜ್ಯದಲ್ಲಿ 2024ರ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ.
Last Updated 7 ಮೇ 2024, 9:31 IST
ಬೆಳಗಾವಿ ಇತಿಹಾಸ ಸೃಷ್ಟಿಸುತ್ತೆ: ಲಕ್ಷ್ಮೀ ಹೆಬ್ಬಾಳ್ಕರ vs ಜಗದೀಶ್ ಶೆಟ್ಟರ್

ಹಣ, ಅಧಿಕಾರ ಬಲದ ಮೇಲೆ ಪ್ರಜಾತಂತ್ರ ವ್ಯವಸ್ಥೆ ನಡೆಯುವುದಿಲ್ಲ: ಜಗದೀಶ ಶೆಟ್ಟರ್

ಬೆಳಗಾವಿ ಕ್ಷೇತ್ರದಲ್ಲಿ ಕಳೆದೆರಡು ದಿನಗಳಿಂದ ಕಾಂಗ್ರೆಸ್ ನವರು ಹಣ ಹಂಚುವುದನ್ನು ಬಿಟ್ಟರೆ, ಮತದಾರರನ್ನು ಮನವೊಲಿಸುವ ಕೆಲಸ ಮಾಡಲಿಲ್ಲ ಎಂದು ಬೆಳಗಾವಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಹೇಳಿದರು.
Last Updated 7 ಮೇ 2024, 4:56 IST
ಹಣ, ಅಧಿಕಾರ ಬಲದ ಮೇಲೆ ಪ್ರಜಾತಂತ್ರ ವ್ಯವಸ್ಥೆ ನಡೆಯುವುದಿಲ್ಲ: ಜಗದೀಶ ಶೆಟ್ಟರ್

ಈ ಬಾರಿ ಬೆಳಗಾವಿ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿ ನಿಶ್ಚಿತ: ಲಕ್ಷ್ಮಿ ಹೆಬ್ಬಾಳಕರ

'ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಯಾಗುವುದು ನಿಶ್ಚಿತ' ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
Last Updated 7 ಮೇ 2024, 4:19 IST
ಈ ಬಾರಿ ಬೆಳಗಾವಿ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿ ನಿಶ್ಚಿತ: ಲಕ್ಷ್ಮಿ ಹೆಬ್ಬಾಳಕರ

ವಿದೇಶಿ ಪ್ರತಿನಿಧಿಗಳಿಂದ ಬೆಳಗಾವಿಯಲ್ಲಿ ಲೋಕಸಭಾ ಚುನಾವಣಾ ಪ್ರಕ್ರಿಯೆ ವೀಕ್ಷಣೆ

ಐದು ದೇಶಗಳಿಂದ ಬಂದ ಹತ್ತು ಚುನಾವಣಾಧಿಕಾರಿಗಳ ತಂಡ
Last Updated 6 ಮೇ 2024, 13:55 IST
ವಿದೇಶಿ ಪ್ರತಿನಿಧಿಗಳಿಂದ ಬೆಳಗಾವಿಯಲ್ಲಿ ಲೋಕಸಭಾ ಚುನಾವಣಾ ಪ್ರಕ್ರಿಯೆ ವೀಕ್ಷಣೆ

ಬೆಳಗಾವಿ ಲೋಕಸಭೆ: 4,524 ಮತಗಟ್ಟೆ, 24 ಸಾವಿರ ಸಿಬ್ಬಂದಿ ಸನ್ನದ್ಧ

‘ಜಿಲ್ಲೆಯಲ್ಲಿ ಮೇ 7ರಂದು ನಡೆಯಲಿರುವ ಲೋಕಸಭೆ ಚುನಾವಣೆ ಮತದಾನ ಪ್ರಕ್ರಿಯೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತದಿಂದ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ’ ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್‌ ‍ಪಾಟೀಲ ಹೇಳಿದರು.
Last Updated 5 ಮೇ 2024, 16:23 IST
ಬೆಳಗಾವಿ ಲೋಕಸಭೆ: 4,524 ಮತಗಟ್ಟೆ, 24 ಸಾವಿರ ಸಿಬ್ಬಂದಿ ಸನ್ನದ್ಧ

ಬೆಳಗಾವಿ ಅಭಿವೃದ್ಧಿಗೆ ತಡೆಯೊಡ್ಡಿದ ಶೆಟ್ಟರ್‌: ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ: ‘ಅಭಿವೃದ್ಧಿ ಯೋಜನೆಗಳು ಹುಬ್ಬಳ್ಳಿ ದಾಟಿ ಬೆಳಗಾವಿಗೆ ಬರದಂತೆ ತಡೆಯೊಡ್ಡುತ್ತ ಬಂದ, ಬಿಜೆಪಿ ಅಭ್ಯರ್ಥಿಯನ್ನು ತಿರಸ್ಕರಿಸಿ, ಜನರೇ ಪಾಠ ಕಲಿಸುತ್ತಾರೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
Last Updated 5 ಮೇ 2024, 16:11 IST
ಬೆಳಗಾವಿ ಅಭಿವೃದ್ಧಿಗೆ ತಡೆಯೊಡ್ಡಿದ ಶೆಟ್ಟರ್‌: ಲಕ್ಷ್ಮಿ ಹೆಬ್ಬಾಳಕರ
ADVERTISEMENT

ಅನುಭವವೇ ಅಭಿವೃದ್ಧಿಗೆ ಅಡಿಪಾಯ: ಜಗದೀಶ ಶೆಟ್ಟರ್‌ ಸಂದರ್ಶನ

ಬೆಳಗಾವಿ ಜಿಲ್ಲೆಯೊಂದಿಗೆ 30 ವರ್ಷಗಳ ಒಡನಾಡಿ ಎಂದ ಜಗದೀಶ ಶೆಟ್ಟರ್‌
Last Updated 4 ಮೇ 2024, 7:57 IST
ಅನುಭವವೇ ಅಭಿವೃದ್ಧಿಗೆ ಅಡಿಪಾಯ: ಜಗದೀಶ ಶೆಟ್ಟರ್‌ ಸಂದರ್ಶನ

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಮೃಣಾಲ್‌

‘ಜನಸ್ನೇಹಿ, ರೈತ ಸ್ನೇಹಿ, ಉದ್ಯಮ ಸ್ನೇಹಿಯಾಗಿ ಬೆಳಗಾವಿಯನ್ನು ಅಭಿವೃದ್ಧಿಪಡಿಸಲಾಗುವುದು’ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಭರವಸೆ ನೀಡಿದ್ದಾರೆ. ಕ್ಷೇತ್ರಕ್ಕಾಗಿ ಅವರು ಪ್ರತ್ಯೇಕ ಪ್ರಣಾಳಿಕೆಯನ್ನೂ ಸಿದ್ಧಪಡಿಸಿದ್ದಾರೆ.
Last Updated 4 ಮೇ 2024, 4:57 IST
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಮೃಣಾಲ್‌

ಬೆಳಗಾವಿ ವಿಮಾನ ನಿಲ್ದಾಣ ಅಂತರರಾಷ್ಟ್ರೀಯ ಮಟ್ಟಕ್ಕೆ: ಜಗದೀಶ ಶೆಟ್ಟರ್

ಬೆಳಗಾವಿ ವಿಮಾನ ನಿಲ್ದಾಣ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಲಿದೆ. ಇದರಿಂದ ಹೆಚ್ಚು ಆರ್ಥಿಕ ಚಟುವಟಿಕೆಗಳು ಆರಂಭ ಆಗುತ್ತದೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ತಿಳಿಸಿದರು.‌
Last Updated 4 ಮೇ 2024, 4:53 IST
ಬೆಳಗಾವಿ ವಿಮಾನ ನಿಲ್ದಾಣ ಅಂತರರಾಷ್ಟ್ರೀಯ ಮಟ್ಟಕ್ಕೆ:  ಜಗದೀಶ ಶೆಟ್ಟರ್
ADVERTISEMENT
ADVERTISEMENT
ADVERTISEMENT