ಮಂಡ್ಯ: ಯೋಧರಿಗೆ ಶಕ್ತಿ ತುಂಬಲು ಮೃತ್ಯುಂಜಯ ಹೋಮ
‘ಆಪರೇಷನ್ ಸಿಂಧೂರ’ ಮೂಲಕ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಧ್ವಂಸ ಮಾಡಿ ಯಶಸ್ವಿಯಾಗಿ ಸೇನಾ ಕಾರ್ಯಾಚರಣೆ ಮಾಡಿರುವ ಸೈನಿಕರಿಗೆ ಮತ್ತಷ್ಟು ಶಕ್ತಿ ತುಂಬಲಿ ಎಂದು ಹಿಂದೂ ಹಿತರಕ್ಷಣಾ ಸಮಿತಿಯ ಕಾರ್ಯಕರ್ತರು ನಗರದ ಶನೇಶ್ವರ ದೇವಾಲಯದಲ್ಲಿ ಮಹಾ ಮೃತ್ಯುಂಜಯ ಹೋಮ ಮಾಡಿಸಿದರು.Last Updated 8 ಮೇ 2025, 14:20 IST