ಬೆಳಗಲ್ಲು ವೀರಣ್ಣರಿಗೆ ಪುರಸ್ಕಾರ
ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಇದೇ 26ರಂದು ಸಂಜೆ 5ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲಾ ರಾಮಚಂದ್ರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆLast Updated 22 ಜೂನ್ 2018, 18:54 IST