ರೆಡ್ಡಿ ಮನೆಗೆ ಬೆಂಕಿ | ಬಿಜೆಪಿ ಪ್ರತಿಭಟನೆ: ಸ್ಥಳದಲ್ಲಿ KSRP ತುಕಡಿ ನಿಯೋಜನೆ
BJP Protest: ಶಾಸಕ ಗಾಲಿ ಜನಾರ್ಧನ ರೆಡ್ಡಿ ಹಾಗೂ ಮಾಜಿ ಸಚಿವ ಬಿ.ಶ್ರೀರಾಮುಲು ಒಡೆತನದ ಜಿ ಸ್ಕವೇರ್ನಲ್ಲಿರುವ ಮಾದರಿ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವುದನ್ನು ಖಂಡಿಸಿ ನಗರದ ಗಡಿಗಿ ಚೆನ್ನಪ್ಪ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.Last Updated 24 ಜನವರಿ 2026, 2:10 IST