ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Bellary District

ADVERTISEMENT

ಕುರುಬೂರು ಬಳಿ ರಸ್ತೆ ಅಪಘಾತ: ಮಡುಗಟ್ಟಿದ ದುಃಖ; ಮುಗಿಲು ಮುಟ್ಟಿದ ಆಕ್ರಂದನ

ಟಿ.ನರಸೀಪುರದ ಕುರುಬೂರು ಬಳಿ ರಸ್ತೆ ಅಪಘಾತ: ಸಂಗನಕಲ್‌ ಗ್ರಾಮದ ಒಂಬತ್ತು ಮಂದಿ ಸಾವು
Last Updated 29 ಮೇ 2023, 16:10 IST
ಕುರುಬೂರು ಬಳಿ ರಸ್ತೆ ಅಪಘಾತ: ಮಡುಗಟ್ಟಿದ ದುಃಖ; ಮುಗಿಲು ಮುಟ್ಟಿದ ಆಕ್ರಂದನ

ಸಾರಿಗೆ ಸಂಸ್ಥೆ ಚಾಲಕ ಸೋಮನಕಟ್ಟಿಗೆ ಪ್ರಶಸ್ತಿ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹೊಸಪೇಟೆ ವಿಭಾಗದ ಹೂವಿನಹಡಗಲಿ ಘಟಕದ ಚಾಲಕ ಸೋಮನಕಟ್ಟಿ ಅವರು ಉತ್ತಮ ಚಾಲಕ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಕೊಟ್ರಪ್ಪ ತಿಳಿಸಿದ್ದಾರೆ.
Last Updated 20 ಏಪ್ರಿಲ್ 2023, 16:08 IST
ಸಾರಿಗೆ ಸಂಸ್ಥೆ ಚಾಲಕ ಸೋಮನಕಟ್ಟಿಗೆ ಪ್ರಶಸ್ತಿ

ಬಳ್ಳಾರಿ| ನರೇಗಾ ಕಾಮಗಾರಿ ಸ್ಥಳದಲ್ಲಿ ಮತದಾನ ಜಾಗೃತಿ

ಜಿಲ್ಲಾ ಸ್ವೀಪ್‌ ಸಮಿತಿಯು ಜಿಲ್ಲೆಯ ವಿವಿಧ ಕಡೆ ನಡೆಯುತ್ತಿರುವ ನರೇಗಾ ಕಾಮಗಾರಿ ಸ್ಥಳದಲ್ಲಿ ಶನಿವಾರ ಮತದಾನ ಜಾಗೃತಿ ನಡೆಸಿತು.
Last Updated 15 ಏಪ್ರಿಲ್ 2023, 12:25 IST
ಬಳ್ಳಾರಿ| ನರೇಗಾ ಕಾಮಗಾರಿ ಸ್ಥಳದಲ್ಲಿ ಮತದಾನ ಜಾಗೃತಿ

ಬಳ್ಳಾರಿ ನಗರ ಕ್ಷೇತ್ರದಿಂದ ಸೋಮಶೇಖರರೆಡ್ಡಿ ನಾಮಪತ್ರ ಸಲ್ಲಿಕೆ

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆ‍ಪಿ ಅಭ್ಯರ್ಥಿ ಜಿ. ಸೋಮಶೇಖರ್ ರೆಡ್ಡಿ ಶನಿವಾರ ನಾಮಪತ್ರ ಸಲ್ಲಿಸಿದರು.
Last Updated 15 ಏಪ್ರಿಲ್ 2023, 11:09 IST
ಬಳ್ಳಾರಿ ನಗರ ಕ್ಷೇತ್ರದಿಂದ ಸೋಮಶೇಖರರೆಡ್ಡಿ ನಾಮಪತ್ರ ಸಲ್ಲಿಕೆ

ಹೂವಿನಹಡಗಲಿ: ಚಲಿಸುವ ಬಸ್‌ನಿಂದ ಬಿದ್ದು ವಿದ್ಯಾರ್ಥಿನಿ ಸಾವು

ಪಟ್ಟಣ ಹೊರ ವಲಯದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಬಳಿ ಬುಧವಾರ ಚಲಿಸುತಿದ್ದ ಬಸ್ ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
Last Updated 13 ಏಪ್ರಿಲ್ 2023, 10:50 IST
ಹೂವಿನಹಡಗಲಿ: ಚಲಿಸುವ ಬಸ್‌ನಿಂದ ಬಿದ್ದು ವಿದ್ಯಾರ್ಥಿನಿ ಸಾವು

ಗಣಿ ನಾಡು ಬಳ್ಳಾರಿಯಲ್ಲಿ ಬಿಜೆಪಿ ಭಿನ್ನಮತ ಸ್ಪೋಟ

ಬಿಜೆಪಿ ಪ್ರಥಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಬಳ್ಳಾರಿ ಜಿಲ್ಲೆಯಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ರಾಜ್ಯದ ಇನ್ನುಳಿದ ಎರಡು ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಬಿಡುಗೆಗೊಂಡಿದ್ದ ಸುಮಾರು ದಿನಗಳ ಬಳಿಕ ಅಳೆದೂ ತೂಗಿ ಪಟ್ಟಿ ಪ್ರಕಟ ಮಾಡಿದ ಬಿಜೆಪಿಗೆ ಈಗ ಭಿನ್ನಮತದ ಕಾವು ತಟ್ಟುತ್ತಿದೆ.
Last Updated 12 ಏಪ್ರಿಲ್ 2023, 7:44 IST
ಗಣಿ ನಾಡು ಬಳ್ಳಾರಿಯಲ್ಲಿ ಬಿಜೆಪಿ ಭಿನ್ನಮತ ಸ್ಪೋಟ

ಒಳ ಮೀಸಲಾತಿ ಶಿಫಾರಸ್ಸು ತಿರಸ್ಕರಿಸಲು ಆಗ್ರಹ

ಪರಿಶಿಷ್ಟ ಜಾತಿಗಳನ್ನು ವರ್ಗೀಕರಿಸಿ, ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಮಾಡಿರುವ ಶಿಫಾರಸ್ಸನ್ನು ತಿರಸ್ಕರಿಸುವಂತೆ ‘ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ’ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
Last Updated 11 ಏಪ್ರಿಲ್ 2023, 16:03 IST
fallback
ADVERTISEMENT

ಎಸ್‌ಯುಸಿಐ ಪ್ರಣಾಳಿಕೆಯಲ್ಲಿ ಭರವಸೆ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಎಸ್‌ಯುಸಿಐ ಅಭ್ಯರ್ಥಿಗಳು ಗೆದ್ದರೆ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ, ರೇಷನ್ ಪದ್ಧತಿಯನ್ನು ಬಲಪಡಿಸುವುದು, ಸರ್ಕಾರಿ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿದೆ.
Last Updated 11 ಏಪ್ರಿಲ್ 2023, 16:02 IST
fallback

ಬಳ್ಳಾರಿ ಚೆಕ್‌ಪೋಸ್ಟ್‌ಗಳಲ್ಲಿ ₹ 2 ಲಕ್ಷ ವಶ

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಚೆಕ್‍ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದ್ದು, ಸೋಮವಾರದಂದು ಒಟ್ಟು ₹2 ಲಕ್ಷ ನಗದು ಹಣ ಮತ್ತು ₹19,011 ಮೌಲ್ಯದ 44.46 ಲೀಟರ್ ಮದ್ಯ ವಶಪಡಿಕೊಳ್ಳಲಾಗಿದೆ.
Last Updated 11 ಏಪ್ರಿಲ್ 2023, 16:00 IST
fallback

ಪಿಂಚಣಿ ಹಣದಲ್ಲಿ ಕಡಿತ: ಗ್ರಾಮೀಣ ಬ್ಯಾಂಕ್‌ ನೌಕರರ ಧರಣಿ

ಪಿಂಚಣಿ ಹಣದಲ್ಲಿ ಕಡಿತ ಮಾಡಿರುವ ಹೆಚ್ಚುವರಿ ಹಣ ವಾಪಸ್‌ಗೆ ಆಗ್ರಹಿಸಿ ಸೋಮವಾರದಿಂದ ಸುಡು ಬಿಸಿಲಿನಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ನೌಕರರು ನಡೆಸುತ್ತಿರುವ ಧರಣಿ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿತು.
Last Updated 11 ಏಪ್ರಿಲ್ 2023, 15:58 IST
fallback
ADVERTISEMENT
ADVERTISEMENT
ADVERTISEMENT