ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ: ರಕ್ಷಿತ್ ಶಿವರಾಂ
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಎಸಗಿದ ಹೇಡಿತನದ ಪೈಶಾಚಿಕ ಕೃತ್ಯಕ್ಕೆ ನಮ್ಮ ಹೆಮ್ಮೆಯ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು.Last Updated 7 ಮೇ 2025, 13:42 IST